ಸಾಸ್ತಾನ: ಟೋಲ್‌ಗೇಟ್‌: ಬೆಳಗ್ಗೆ ವಾಹನ ದಟ್ಟಣೆ; ಎರಡು ಗೇಟ್‌ ವ್ಯವಸ್ಥೆಗೆ ಸೂಚನೆ


Team Udayavani, Apr 25, 2020, 5:16 AM IST

ಸಾಸ್ತಾನ: ಟೋಲ್‌ಗೇಟ್‌: ಬೆಳಗ್ಗೆ ವಾಹನ ದಟ್ಟಣೆ; ಎರಡು ಗೇಟ್‌ ವ್ಯವಸ್ಥೆಗೆ ಸೂಚನೆ

ಕೋಟ: ಸಾಸ್ತಾನ ಟೋಲ್‌ಪ್ಲಾಜಾದಲ್ಲಿ ಎರಡು ಕಡೆ ಒಂದೊಂದು ಗೇಟ್‌ಗಳ ಮೂಲಕ ವಾಹನ ಸಂಚಾರಕ್ಕೆ ಅವಕಾಶ ನೀಡಿದ್ದು ಇದರಿಂದ ಪ್ರತಿದಿನ ಬೆಳಗ್ಗೆ 11ಗಂಟೆಯ ತನಕ ಟೋಲ್‌ನಲ್ಲಿ ವಾಹನದಟ್ಟಣೆ ಹೆಚ್ಚುತ್ತಿದ್ದು ತುರ್ತು ಕಾರ್ಯಗಳಿಗೆ ತೆರಳುವವರಿಗೆ ಸಮಸ್ಯೆಯಾಗುತ್ತಿದೆ. ಉಡುಪಿ ಕಡೆ ಸಂಚರಿಸುವ ಗೇಟ್‌ನಲ್ಲೇ ಅತೀ ಹೆಚ್ಚು ದಟ್ಟಣೆ ಉಂಟಾಗುತ್ತಿದ್ದು ವಾಹನಗಳು ಟೋಲ್‌ಗೇಟ್‌ ದಾಟಲು 5-10 ನಿಮಿಷ ಬೇಕಾಗುತ್ತಿದೆ.

ಸ್ಥಳೀಯರ ದೂರಿನ ಮೇರೆಗೆ ಟೋಲ್‌ಗೆ  ಭೇಟಿ ನೀಡಿದ ಕೋಟ ಠಾಣಾಧಿಕಾರಿ ನಿತ್ಯಾನಂದ ಗೌಡ ಅವರು ಶುಕ್ರವಾರ ಟೋಲ್‌ಗೆ ಭೇಟಿ ನೀಡಿ ಎರಡು ಗೇಟ್‌ಗಳಲ್ಲಿ ವಾಹನ ಸಂಚರಿಸಲು ವ್ಯವಸ್ಥೆ ಮಾಡುವಂತೆ, ಸಾರ್ವಜನಿಕರಿಗೆ ಸಮಸ್ಯೆಯಾಗ ‌ದಂತೆ ನೋಡಿಕೊಳ್ಳುವಂತೆ ಸೂಚಿಸಿದರು.

ಫಾಸ್ಟ್ಯಾಗ್‌  ಸ್ಕ್ಯಾನರ್‌ ಕೊರತೆ
ಸ್ವಯಂಚಾಲಿತ ಫಾಸ್ಟ್ಯಾಗ್‌ ವ್ಯವಸ್ಥೆ ಸ್ಥಗಿತಗೊಂಡಿದ್ದು ಸ್ಕ್ಯಾನರ್‌ ಮೂಲಕ ಸ್ಕ್ಯಾನ್‌ ಮಾಡಿ ಶುಲ್ಕ ಪಡೆಯಬೇಕಿದೆ. ಆದರೆ ಒಂದೇ ಯಂತ್ರ ಇರುವುದರಿಂದ ಎರಡು ಗೇಟ್‌ಗಳಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಹೆಚ್ಚುವರಿ ಯಂತ್ರದ ವ್ಯವಸ್ಥೆ ಮಾಡಿ ಬೆಳಗ್ಗೆ ಕಡ್ಡಾಯವಾಗಿ ಎರಡು ಗೇಟ್‌ಗಳನ್ನು ತೆರೆಯುವಂತೆ ಠಾಣಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.