ಟೊಮಾಟೊ ಬೆಲೆ ಕೆಜಿಗೆ 259 ರೂ.!
Team Udayavani, Aug 3, 2023, 7:16 AM IST
ನವದೆಹಲಿ: ಕಳೆದ ಒಂದು ತಿಂಗಳಿಂದ ಟೊಮಾಟೊ ಬೆಲೆ ಗಗನಕ್ಕೇರಿದೆ. ಬುಧವಾರ ಮದರ್ ಡೇರಿಯ ಸಫಲ್ ಚಿಲ್ಲರೆ ಮಳಿಗೆಗಳಲ್ಲಿ ಟೊಮಾಟೊ ಬೆಲೆ ಕೆಜಿಗೆ ದಾಖಲೆಯ 259 ರೂ.ಗೆ ಮುಟ್ಟಿದೆ. ಅತಿವೃಷ್ಟಿ ಕಾರಣದಿಂದ ಇಳುವರಿ ಕಡಿಮೆಯಾಗಿ, ಪೂರೈಕೆಯಲ್ಲಿ ವ್ಯತ್ಯಾಸವಾಗಿರುವ ಹಿನ್ನೆಲೆಯಲ್ಲಿ ಕಳೆದ ಅನೇಕ ದಿನಗಳಿಂದ ಟೊಮಾಟೊ ಬೆಲೆಯಲ್ಲಿ ಇಳಿಕೆ ಕಾಣುತ್ತಿಲ್ಲ.
ಏರಿಕೆ ಹಾದಿಯನ್ನೇ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ, ದೇಶದ ಕೆಲವು ನಗರಗಳಲ್ಲಿ ಸಬ್ಸಿಡಿ ಬೆಲೆಗೆ ಮೊಬೈಲ್ ವಾಹನಗಳ ಮೂಲಕ ಟೊಮಾಟೊ ಮಾರಾಟ ಮಾಡಲಾಗುತ್ತಿದೆ. ಆದರೆ ಗ್ರಾಹಕ ವ್ಯವಹಾರಗಳ ಸಚಿವಾಲಯ ಮಾಹಿತಿ ಪ್ರಕಾರ, ಬುಧವಾರ ಟೊಮಾಟೊ ಚಿಲ್ಲರೆ ಮಾರಾಟ ಬೆಲೆ ಕೆಜಿಗೆ 203 ರೂ. ಆಗಿದೆ. ಇದೇ ವೇಳೆ ಮದರ್ ಡೇರಿಯ ಸಫಲ್ ಚಿಲ್ಲರೆ ಮಳಿಗೆಗಳಲ್ಲಿ ಕೆಜಿಗೆ 259 ರೂ.ಗೆ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು