ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ: ಬಿಎಸ್ ವೈ
Team Udayavani, Mar 15, 2020, 3:11 PM IST
ಹುಬ್ಬಳ್ಳಿ: ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ದೇಶದಲ್ಲಿಯೇ ಮೊದಲ ಬಾರಿಗೆ ಶಿಕ್ಷಣ ಸಂಸ್ಥೆಗಳು, ಮಾಲ್ಗಳನ್ನು ಒಂದು ವಾರ ಕಾಲ ಬಂದ್ ಮಾಡಿದ್ದೇವೆ. ಬಿಗಿ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಜನರು ಉತ್ತಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಒಂದು ವಾರದ ನಂತರ ಪರಿಶೀಲನೆ ಮಾಡಿ ಮುಂದೇನು ಮಾಡಬೇಕೆಂದು ತೀರ್ಮಾನಿಸುತ್ತೇವೆ. ನಿನ್ನೆ, ಇವತ್ತು ಹೊಸ ಘಟನೆಗಳು ನಡೆದಿಲ್ಲ ಎಂದರು.
ವಿದೇಶದಿಂದ ಬಂದ ಆರು ಜನರ ಆರೋಗ್ಯ ಸುಧಾರಿಸುತ್ತಿದೆ. ಸರ್ಕಾರ ಎಲ್ಲಾ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದು, ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಹುಬ್ಬಳ್ಳಿಯಲ್ಲಿ ರಕ್ತಪರೀಕ್ಷೆ ಲ್ಯಾಬ್ ಆದಷ್ಟು ಶೀಘ್ರ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು