ರಸ್ತೆ ನಿಯಮ ಉಲ್ಲಂಘನೆ: ಬೆಂಗಳೂರಲ್ಲೇ 30 ಲಕ್ಷ ರೂ. ಸಂಗ್ರಹ!
ಟ್ರಾಫಿಕ್ ಪೊಲೀಸರ ಭರ್ಜರಿ ಬೇಟೆ
Team Udayavani, Sep 5, 2019, 7:05 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಸಂಚಾರ ನಿಯಮ ಕುರಿತ ಹೊಸ ಕಾಯ್ದೆ ಜಾರಿಗೆ ಬಂದ ಬಳಿಕ ದೇಶಾದ್ಯಂತ ಭಾರೀ ಪ್ರಮಾಣದ ದಂಡ ವಿಧಿಸಲಾಗುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲೂ ಈ ಪ್ರಕ್ರಿಯೆ ನಡೆದಿದೆ. ಅದರಂತೆ ಸೆ.4ರ ಬಳಿಕ ಕೇವಲ 1.5 ದಿನಗಳಲ್ಲಿ ಪೊಲೀಸರು ಭರ್ಜರಿ 30,11,400 ರೂ. ದಂಡ ಸಂಗ್ರಹಿಸಿದ್ದಾರೆ.
ಈ ದಂಡದಲ್ಲಿ ಹೆಲ್ಮೆಟ್ ರಹಿತ ಚಾಲನೆಗೆಂದು ಅತಿ ಹೆಚ್ಚಿನ ದಂಡ ವಿಧಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಸೆ.4ರಿಂದ ಸೆ.5ರವರೆಗೆ 1518 ವಾಹನ ಸವಾರರ ವಿರುದ್ಧ ಕೇಸು ದಾಖಲಾಗಿದೆ. 15,18,000 ರೂ. ದಂಡ ಹೆಲ್ಮೆಟ್ ರಹಿತ ಚಾಲನೆಯಿಂದ ಸಂಗ್ರಹಿಸಲಾಗಿದೆ. ಇನ್ನು ಹಿಂಬದಿ ಸವಾರರು ಹೆಲ್ಮೆಟ್ ಹಾಕದ್ದಕ್ಕೆ 1121 ಮಂದಿ ವಿರುದ್ಧ ಕೇಸು ಹಾಕಲಾಗಿದ್ದು 11,21,000 ರೂ. ದಂಡ ವಿಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!