ವಿಶ್ವ ಕ್ರಿಕೆಟಿನ ಹಿತದೃಷ್ಟಿಯಿಂದ ಇಂಗ್ಲೆಂಡ್ ಪ್ರವಾಸ: ಲ್ಯಾಂಗರ್
Team Udayavani, Jul 10, 2020, 5:15 AM IST
ಮೆಲ್ಬರ್ನ್: ವಿಶ್ವ ಕ್ರಿಕೆಟಿನ ಹಿತದೃಷ್ಟಿಯಿಂದ ಹಾಗೂ ನಮ್ಮ ಕೆಲವು ಅಗ್ರ ಕ್ರಿಕೆಟಿಗರು ಐಪಿಎಲ್ನಲ್ಲಿ ಆಡುವುದರಿಂದ ಆಸ್ಟ್ರೇಲಿಯ ಕ್ರಿಕೆಟಿಗರು ಮುಂದಿನ ಇಂಗ್ಲೆಂಡ್ ಪ್ರವಾಸವನ್ನು ಕೈಗೊಳ್ಳಬೇಕಿದೆ ಎಂಬುದಾಗಿ ಕೋಚ್ ಜಸ್ಟಿನ್ ಲ್ಯಾಂಗರ್ ಅಭಿಪ್ರಾಯಪಟ್ಟಿದ್ದಾರೆ.
“ನಾವು ಮುಂದಿನ ಸೆಪ್ಟಂಬರ್ನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಬೇಕಿದೆ. ಆದರೆ ಇಲ್ಲಿ ಬಹಳಷ್ಟು ಸವಾಲುಗಳಿವೆ. ಇದಕ್ಕೆಲ್ಲ ಪರಿಹಾರ ಕಂಡುಹುಡುಕಿ ಮುಂದಡಿ ಇಡಬೇಕಿದೆ’ ಎಂದು “ಡೈಲಿ ಟೆಲಿಗ್ರಾಫ್’ಗೆ ನೀಡಿದ ಸಂದರ್ಶನದಲ್ಲಿ ಜಸ್ಟಿನ್ ಲ್ಯಾಂಗರ್ ಹೇಳಿದರು.
“ಇದು ನನ್ನ ವೈಯಕ್ತಿಕ ಅಭಿಪ್ರಾಯ. ಜಾಗತಿಕ ಕ್ರಿಕೆಟಿನ ಹಿತದೃಷ್ಟಿಯಿಂದ ನಾವು ಇಂಗ್ಲೆಂಡಿಗೆ ತೆರಳಬೇಕಿದೆ. ಪರಿಸ್ಥಿತಿ ನಮ್ಮ ಕೈಮೀರಿ ಸಾಗಿದರೆ ಏನೂ ಮಾಡಲಾಗದು. ಆದರೆ ಎಲ್ಲವನ್ನೂ ನಿಭಾಯಿಸುವ ಸಾಮರ್ಥ್ಯ ನಮ್ಮಲ್ಲಿದ್ದರೆ ಯಾವುದೂ ಅಸಾಧ್ಯವಾಗದು’ ಎಂದು ಲ್ಯಾಂಗರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ