![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
Belthangady ವಿದ್ಯುತ್ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ
Team Udayavani, May 21, 2024, 12:12 AM IST
![Belthangady ವಿದ್ಯುತ್ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ](https://www.udayavani.com/wp-content/uploads/2024/05/BEL-1-620x416.jpg)
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಸಮೀಪ 33 ಕೆ.ವಿ. ವಿದ್ಯುತ್ ಟವರ್ ಮೇಲೆ ಮರ ಉರುಳಿ ಬಿದ್ದು ವ್ಯಕ್ತಿ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಈ ಸಂದರ್ಭ ಸ್ಕೂಟರ್ನಲ್ಲಿ ಪ್ರಯಾಣಿಸುತ್ತಿದ್ದ ಕನ್ಯಾಡಿಯ ರಮೇಶ್ ಅವರು ಅದೇ ರಸ್ತೆಯಲ್ಲಿ ಇಂದಬೆಟ್ಟು ಕಡೆ ತೆರಳುತ್ತಿದ್ದ ಮರದ ಭಾಗ ತಲೆಗೆ ಬಡಿದಿದೆ. ಕೂದಲೆಳೆಯ ಅಂತರದಲ್ಲಿ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಗಾಯಾಳುವನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಒಂದು ಗಂಟೆಗಿಂತ ಅಧಿಕ ಕಾಲ ಗುರಿಪಳ್ಳ-ಇಂದಬೆಟ್ಟು ರಸ್ತೆ ಸಂಪರ್ಕ ಕಡಿತಗೊಂಡಿತು. ಮೆಸ್ಕಾಂ ಸಿಬಂದಿ ಸ್ಥಳೀಯರ ಸಹಕಾರದಲ್ಲಿ ಮರ ತೆರವುಗೊಳಿಸಿದರು.
ಕಕ್ಕಿಂಜೆ ಸಬ್ಸ್ಟೇಷನ್ ವಿದ್ಯುತ್ ಪೂರೈಕೆಯಲ್ಲಿ ಎರಡು ತಾಸಿಗಿಂತ ಅಧಿಕ ಕಾಲ ವ್ಯತ್ಯಯ ಕಂಡುಬಂದಿತು. ತಂತಿಯ ಮೇಲೆ ಮರ ಬಿದ್ದ ಪರಿಣಾಮ 33 ಕೆ.ವಿ. ವಿದ್ಯುತ್ ಟವರ್ಗೆ ಕೊಂಚ ಹಾನಿ ಉಂಟಾಗಿದೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.