Police: ಅಡಿಕೆ ಕಳ್ಳರ ವಿಚಾರಣೆ; ವೀಡಿಯೋ ವೈರಲ್
Team Udayavani, Sep 7, 2023, 12:23 AM IST
ಬಂಟ್ವಾಳ: ತೋಟಕ್ಕೆ ನುಗ್ಗಿ ಅಡಿಕೆ ಕಳ್ಳತನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಳ್ಳರಿಬ್ಬರನ್ನು ಹಿಡಿದು ಅವರನ್ನು ವಿಚಾರಿಸುತ್ತಿರುವ ವೀಡಿಯೋ ವೈರಲ್ ಆಗಿದ್ದು, ಈ ಘಟನೆಯು ಮಣಿನಾಲ್ಕೂರು ಗ್ರಾಮದ ಹಂಡೀರಿನಲ್ಲಿ ನಡೆದಿದೆ ಎನ್ನಲಾಗಿದೆ.
ದೃಶ್ಯದಲ್ಲಿ ಇರುವ ಕಳ್ಳರು ಈ ಹಿಂದೆಯೂ ಹಲವು ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದು, ಕಳೆದ ಕೆಲವು ಸಮಯಗಳಿಂದ ಸ್ಥಳೀಯ ತೋಟಗಳಿಗೆ ನುಗ್ಗಿ ಅಡಿಕೆ ಕದಿಯುತ್ತಿದ್ದು, ಅದೇ ಕೃತ್ಯವನ್ನು ಮುಂದುವರಿಸಿದ ಸಂದರ್ಭದಲ್ಲಿ ಕೃಷಿಕರ ಕೈಗೆ ಸಿಕ್ಕಿ ಅವರನ್ನು ವಿಚಾರಿಸಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ