ಹಾಡುಗಳ ಚಿತ್ರೀಕರಣದತ್ತ “ತ್ರಿವಿಕ್ರಮ’

Team Udayavani, Jul 7, 2020, 7:52 AM IST

tiger shoot

ಈ ಹಿಂದೆ ರವಿಚಂದ್ರನ್‌ ಅವರ ಎರಡನೇ ಪುತ್ರ ವಿಕ್ರಮ್‌ ಅಭಿನಯದ “ತ್ರಿವಿಕ್ರಮ’ ಚಿತ್ರ ಶುರುವಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಅಲ್ಲದೇ ನಾಯಕ ಹಾಗೂ ಹುಲಿಯೊಂದಿಗೆ ನಡೆಯುವ ಮೂರು ನಿಮಿಷದ ಫೈಟಿಂಗ್ ದೃಶ್ಯವನ್ನು ಬ್ಯಾಂಕಾಕ್‍ಗೆ ತೆರಳಿ ಚಿತ್ರೀಕರಿಸಲಾಗಿದೆ. ಈಗ ಹೊಸ ಸುದ್ದಿಯೆಂದರೆ ಲಾಕ್‍ಡೌನ್ ಮುಗಿದ ಬಳಿಕ, ಕಾಶ್ಮೀರ, ಹಿಮಾಚಲ ಪ್ರದೇಶದ ಸುಂದರ ತಾಣಗಳಲ್ಲಿ ಹಾಡುಗಳ ಶೂಟಿಂಗ್ ಮಾಡಲು ಚಿತ್ರತಂಡ ಸಿದ್ದತೆ ನಡೆಸುತ್ತಿದೆ.

ಇನ್ನು ಚಿತ್ರಕ್ಕೆ ಬಾಕಿಯಿರುವ ಎರಡು ಹಾಡುಗಳನ್ನು ಆಸ್ಟ್ರೇಲಿಯಾದಲ್ಲಿ ಚಿತ್ರೀಕರಿಸಲು ಚಿತ್ರತಂಡ ನಿರ್ಧರಿಸಿತ್ತು. ಅದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಆದರೆ ಕೋವಿಡ್‌ 19 ಕಾರಣದಿಂದ ಅಲ್ಲಿಗೆ ತೆರಳುವ ಯೋಜನೆಯನ್ನು ಕೈಬಿಟ್ಟಿದೆ. ಸಹನಾಮೂರ್ತಿ ನಿರ್ದೇಶನದ “ತ್ರಿವಿಕ್ರಮ’ ಚಿತ್ರದ ಚಿತ್ರೀಕರಣ ಈ ಹಿಂದೆ ಕೊರೆಯುವ ಚಳಿಯ ನಡುವೆಯೂ ಕೊಡಚಾದ್ರಿಯ ಸುತ್ತಮುತ್ತಲಿನ ಸುಂದರ ತಾಣಗಳಲ್ಲಿ ನಡೆದಿತ್ತು. ಅಂದಹಾಗೆ, ಇದುವರೆಗೆ ಮಾತಿನ ಭಾಗ, ಹಾಡು, ಫೈಟು ಸನ್ನಿವೇಶಗಳನ್ನು ಚಿತ್ರೀಕರಿಸಲಾಗಿದೆ. “ತ್ರಿವಿಕ್ರಮ’ ಶುರುವಿಗೆ ಮುನ್ನವೇ ಜೋರು ಸುದ್ದಿ ಮಾಡಿತ್ತು.

ಚಿತ್ರಕ್ಕೆ ಆಕಾಂಕ್ಷ ಹಾಗು ಅಕ್ಷರಗೌಡ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೊಂದು ಪಕ್ಕಾ ಲವ್‌ಸ್ಟೋರಿ ಹೊಂದಿ ದ್ದು, ತಾಯಿ ಸೆಂಟಿಮೆಂಟ್‌, ಎಮೋಷನ್ಸ್‌ ಹಾಗು ಒಂದಷ್ಟು ಗೆಳೆತನ ಇತ್ಯಾದಿ ಅಂಶಗಳು ಚಿತ್ರದಲ್ಲಿವೆ. ಚಿತ್ರದಲ್ಲಿ ಸಾಧುಕೋಕಿಲ, ತುಳಸಿ ಶಿವಮಣಿ, ಚಿಕ್ಕಣ್ಣ, ಸುಚೇಂದ್ರಪ್ರಸಾದ್‌ ಇತರರು ನಟಿಸುತ್ತಿದ್ದಾರೆ. ಅರ್ಜುನ್‌ ಜನ್ಯಾ ಅವರ ಸಂಗೀತವಿದೆ. ಸೋಮಣ್ಣ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Lok Sabha Election: ವಾರಾಣಸಿಯಲ್ಲಿ ರಿಯಲ್‌ ಮೋದಿ VS ರೀಲ್‌ ಮೋದಿ ಫೈಟ್‌!

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

Amith Shah: ಮೀಸಲು ಬಗ್ಗೆ ಸುಳ್ಳು ಹೇಳಬೇಡಿ: ಖರ್ಗೆಗೆ ಅಮಿತ್‌ ಶಾ ಮನವಿ

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

Written Statement: ಧರ್ಮಾಧಾರಿತ ಮೀಸಲು ಜಾರಿ ಮಾಡದ ಬಗ್ಗೆ ಲಿಖೀತ ಹೇಳಿಕೆ ಕೊಡಿ: ಮೋದಿ

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

LS Polls: ಉತ್ತರ ಪ್ರದೇಶದಲ್ಲಿ ಗಾಂಧಿ ಕುಟುಂಬದ ಸ್ಪರ್ಧೆಗೆ ಕಸರತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.