ಮಲ್ಪೆಯ ವೈರಲ್ ವಾಸಣ್ಣ ಆಸ್ಪತ್ರೆಗೆ ದಾಖಲು
Team Udayavani, Feb 22, 2022, 7:22 AM IST
ಉಡುಪಿ: ಆಶೀರ್ವಾದ ಚಿತ್ರಮಂದಿರದ ಬಳಿ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ರಕ್ಷಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ರೋಗಿಯನ್ನು ಮಲ್ಪೆಯ ವೈರಲ್ ವಾಸಣ್ಣ ಎಂದು ಗುರುತಿಸಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಅವರ ಕಾಮಿಡಿ ವೀಡಿಯೋಗಳು ವೈರಲ್ ಆಗುತ್ತಿದ್ದವು.
ತುಳು ಚಲನಚಿತ್ರವೊಂದರಲ್ಲೂ ಅವರು ಪಾತ್ರವನ್ನು ಮಾಡಿದ್ದರು.
ಇದನ್ನೂ ಓದಿ:ಮಗಳ ಮದುವೆ ದಿನದಂದೇ ತಂದೆ ಹೃದಯಾಘಾತದಿಂದ ಸಾವು : ಸಂಭ್ರಮ ನಡೆಯಬೇಕಿದ್ದ ಮನೆಯಲ್ಲಿ ನೀರವ ಮೌನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್