ಅಕ್ರಮ ಪಡಿತರ ಅಕ್ಕಿ ಸಾಗಣೆ ಇಬ್ಬರ ಬಂಧನ
Team Udayavani, Aug 29, 2019, 9:41 PM IST
ಬೀದರ: ಪಡಿತರ ಅಕ್ಕಿ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಹುಮನಾಬಾದ ತಾಲೂಕಿನ ಮನ್ನಾಎಖ್ಖೆಳ್ಳಿ ಪೊಲೀಸರು 125 ಕ್ವಿಂಟಲ್ ಅಕ್ಕಿ ವಶಪಡಿಸಿಕೊಂಡು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗುಜರಾತ್ ಮೂಲದ ಮಿರಾಬನ್ಭಾಯಿ ಮತ್ತು ಅವುರಾಭಾಯಿ ಬಂಧಿತರು. ರೂ.೩.೫ಲಕ್ಷ ಮೊತ್ತದ ತಲಾ 50ಕೆ.ಜಿ ಬ್ಯಾಗ್ಗಳಿದ್ದು, ಒಟ್ಟು 250 ಬ್ಯಾಗ್ಗಳು ವಶಪಡಿಸಿಕೊಳ್ಳಲಾಗಿದೆ. 125ಕ್ವಿಂಟಲ್ ಅಕ್ಕಿಯನ್ನು ಅಕ್ರಮವಾಗಿ ಗುಜರಾತ್ಗೆ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ಮನ್ನಾಎಖ್ಖೆಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ