
ಜಮ್ಮು-ಕಾಶ್ಮೀರ: ಗುಲ್ಮಾರ್ಗ್ನಲ್ಲಿ ಭಾರೀ ಹಿಮಪಾತ; ಇಬ್ಬರು ವಿದೇಶಿ ಪ್ರವಾಸಿಗರು ಮೃತ್ಯು
Team Udayavani, Feb 1, 2023, 5:04 PM IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುಲ್ಮಾರ್ಗ್‌ನ ಸ್ಕೀಯಿಂಗ್ ರೆಸಾರ್ಟ್‌ನ ಮೇಲ್ಭಾಗದಲ್ಲಿ ಬುಧವಾರ ಭಾರೀ ಹಿಮಪಾತ ಸಂಭವಿಸಿದ್ದು, ಇಬ್ಬರು ವಿದೇಶಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು 21 ಸ್ಕೀಯರ್‌ಗಳು ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದುವರೆಗೆ 19 ವಿದೇಶಿ ಪ್ರವಾಸಿಗರನ್ನು ರಕ್ಷಿಸಲಾಗಿದೆ. ಇಬ್ಬರು ವಿದೇಶಿ ಪ್ರಜೆಗಳ ಮೃತ ದೇಹಗಳನ್ನು ವೈದ್ಯಕೀಯ ಕಾನೂನು ಪ್ರಕ್ರಿಯೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಮಪಾತ ಸಂಭವಿಸಿದಾಗ ಸ್ಕೀಯರ್‌ಗಳು ಮತ್ತು ವಿದೇಶಿಗರು ಇಳಿಜಾರು ಪ್ರದೇಶಗಳಲ್ಲಿ ಇದ್ದರು ಎನ್ನಲಾಗಿದೆ.
ಹಿಮದಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೆಹಲಿ ನ್ಯಾಯಾಲಯದಿಂದ ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಜಾ

ಮುಳುಗುತ್ತಿದ್ದವರನ್ನು ರಕ್ಷಿಸಿದ ಬಾಲಕನಿಗೆ ಗೋವಾ ಮುಖ್ಯಮಂತ್ರಿಯಿಂದ 1 ಲಕ್ಷ ರೂ. ಬಹುಮಾನ

ಪ್ರಧಾನಿ ಮೋದಿ ಪದವಿಯ ವಿವರ ಪ್ರಶ್ನೆ;ಕೇಜ್ರಿವಾಲ್‌ಗೆ ದಂಡ ಹಾಕಿದ ಕೋರ್ಟ್

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

ʻಮೋದಿ ಹಟಾವೋ, ದೇಶ್ ಬಚಾವೋʼ ಪೋಸ್ಟರ್: ಗುಜರಾತ್‌ನಲ್ಲಿ 8 ಜನ ಪೋಲಿಸ್ ವಶಕ್ಕೆ