ಉಡುಪಿಯ ಇಬ್ಬರು ಮಹಿಳಾ ಯಾತ್ರಿಕರ ಕೊನೆಯುಸಿರು; ಮೆಕ್ಕಾದಲ್ಲೇ ಅಂತ್ಯಕ್ರಿಯೆ

Team Udayavani, Mar 12, 2023, 4:12 PM IST

1-sadsa-dadasdas

ಉಡುಪಿ : ಉಮ್ರಾ ಯಾತ್ರೆ ವೇಳೆ ಅನಾರೋಗ್ಯದಿಂದ ನಿಧನ ಹೊಂದಿದ ಉಡುಪಿ ಜಿಲ್ಲೆಯ ಇಬ್ಬರು ಮಹಿಳಾ ಯಾತ್ರಾರ್ಥಿಗಳ ಅಂತಿಮ ವಿಧಿಗಳನ್ನು ಮೆಕ್ಕಾದಲ್ಲೇ ಮಾಡಲಾಯಿತು.

ಬ್ರಹ್ಮಾವರದ ಮಧುವನ ಅಚ್ಲಾಡಿ ನಿವಾಸಿಗಳಾದ ಮರಿಯಮ್ಮ (66) ಮತ್ತು ಅವರ ಸಂಬಂಧಿ ಖತೀಜಮ್ಮ (68) ಅವರು 23 ಮಹಿಳೆಯರು ಮತ್ತು 11 ಪುರುಷರನ್ನು ಒಳಗೊಂಡ ತಂಡದ ಭಾಗವಾಗಿ ಯಾತ್ರೆಗೆ ತೆರಳಿದ್ದರು, ಅವರು ಮಂಗಳೂರಿನಿಂದ ಟ್ರಾವೆಲ್ ಏಜೆನ್ಸಿಯ ಮೂಲಕ ತೆರಳಿದ್ದರು. ದುರಂತ ಸಂಭವಿಸುವ ಮೊದಲು ತಂಡ ಪವಿತ್ರ ಉಮ್ರಾ ಯಾತ್ರೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತ್ತು.

ಮಾರ್ಚ್ 9 ರಂದು ಮದೀನಾಗೆ ಪ್ರಯಾಣಿಸಲು ಸಿದ್ಧತೆ ನಡೆಸುತ್ತಿದ್ದಾಗ ಮರಿಯಮ್ಮ ಹೃದಯಾಘಾತದಿಂದ ಕೊನೆಯುಸಿರೆಳೆದರು. ಖತೀಜಮ್ಮ ಕೂಡ ಅನಾರೋಗ್ಯದಿಂದ ಮಾರ್ಚ್ 11 ರಂದು ನಿಧನ ಹೊಂದಿದರು.

ಟಾಪ್ ನ್ಯೂಸ್

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

kejriwal-2

Kejriwal ಬಂಗಲೆ ವಿವಾದ : ಸಿಬಿಐ ತನಿಖೆಗೆ ಗೃಹ ಸಚಿವಾಲಯ ಆದೇಶ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Jaishankar

India ಸ್ವಾವಲಂಬನೆಯನ್ನು “ಆರ್ಥಿಕ ರಕ್ಷಣಾ ನೀತಿ” ಎಂದು ತಪ್ಪಾಗಿ ಭಾವಿಸಬಾರದು: ಜೈಶಂಕರ್

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

CM ಸಿದ್ದರಾಮಯ್ಯ ಅರಸು ಆಗಲು ಸಾಧ್ಯವಿಲ್ಲ: ಜಿಟಿ.ದೇವೇಗೌಡ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ

Davanagere ನಾನು ಬಿಜೆಪಿ ಕಟ್ಟಾಳು, ಕಾಂಗ್ರೆಸ್‌ ಸೇರಲ್ಲ: ರೇಣುಕಾಚಾರ್ಯ

14-fsad-sad

3000 cusec ನೀರು ಹರಿಸಲು ಆದೇಶ; ಆಕ್ಷೇಪಣೆ ಸಲ್ಲಿಸಲು ತೀರ್ಮಾನ: ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: 3-4 ದಿನದೊಳಗೆ ಜಿಲ್ಲೆಯ ಮರಳು ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ… : ಕೋಟ ಎಚ್ಚರಿಕೆ

Udupi: 3-4 ದಿನದೊಳಗೆ ಜಿಲ್ಲೆಯ ಮರಳು ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ… : ಕೋಟ ಎಚ್ಚರಿಕೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Udupi ಸ್ಕೂಟರ್‌ ಢಿಕ್ಕಿ: ಪಾದಚಾರಿಗೆ  ಗಾಯ

Udupi ಸ್ಕೂಟರ್‌ ಢಿಕ್ಕಿ: ಪಾದಚಾರಿಗೆ ಗಾಯ

Manipal ಅ. 10: ಮಾಹೆಯಲ್ಲಿ ನ್ಯಾಶನಲ್‌ ಸಿಜಿಎಂಪಿ ಡೇ

Manipal ಅ. 10: ಮಾಹೆಯಲ್ಲಿ ನ್ಯಾಶನಲ್‌ ಸಿಜಿಎಂಪಿ ಡೇ

Fraud Case ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ನೆಪದಲ್ಲಿ ಲಕ್ಷಾಂತರ ರೂ. ವಂಚನೆ

Fraud Case ಕ್ರೆಡಿಟ್‌ ಕಾರ್ಡ್‌ ಆ್ಯಕ್ಟಿವೇಶನ್‌ ನೆಪದಲ್ಲಿ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

joshimat

Joshimath: ಭೂಕುಸಿತದಿಂದ ಜೋಶಿಮಠದ ಕಟ್ಟಡಗಳಿಗೆ ಆತಂಕ- ಕೇಂದ್ರದ ಸಮಿತಿಯ ವರದಿಯಲ್ಲೇ ಉಲ್ಲೇಖ

1-cssadsa

Karwar; ಯುದ್ಧವಿಮಾನ ಮ್ಯೂಸಿಯಂ ಸ್ಥಾಪನೆಗೆ ಸಿದ್ಧತೆಗಳು ಪೂರ್ಣ

kejriwal-2

Kejriwal ಬಂಗಲೆ ವಿವಾದ : ಸಿಬಿಐ ತನಿಖೆಗೆ ಗೃಹ ಸಚಿವಾಲಯ ಆದೇಶ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

Cauvery issue ರಾಜಕಾರಣ ಬೇಡ: ಸಚಿವ ಮಧು ಬಂಗಾರಪ್ಪ

1-sadsd

Hanur; ಸಾಮೂಹಿಕ ವಿವಾಹದಲ್ಲಿ ವರನ ಪೇಟ ಸರಿಪಡಿಸಿದ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.