

Team Udayavani, Jun 16, 2024, 12:07 AM IST
ಉಡುಪಿ: ಬೈಕ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಸವಾರರೂ ಗಾಯಗೊಂಡ ಘಟನೆ ನಡೆದಿದೆ.
ಗರಡಿ ಮಜಲು ಕ್ರಾಸ್ ಶಾಂತಿನಗರಕ್ಕೆ ಹಾದುಹೋಗಿರುವ ಸಾರ್ವಜನಿಕ ರಸ್ತೆಯಲ್ಲಿ ಚಿನ್ಮಹೇಶ್ ಬೈಕ್‌ನಲ್ಲಿ ಅತೀವೇಗದಿಂದ ಸಂತೆಕಟ್ಟೆ ಆಶೀರ್ವಾದ ಕಡೆಗೆ ಹೋಗುತ್ತಿದ್ದ ವೇಳೆ ಎದುರುಗಡೆಯಿಂದ ಹೋಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದಾನೆ. ಪರಿಣಾಮ ಸ್ಕೂಟರ್ ಸವಾರ ಎಫ್.ಎಂ.ಅಕºರ್ ಅವರೂ ಗಾಯಗೊಂಡಿದ್ದಾರೆ.
ಗಾಯಾಳುಗಳಿಬ್ಬರೂ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.
Ad
Kaup: 8 ಬಾವಿ ನೀರು ಕಲುಷಿತ; ತಜ್ಞರಿಂದ ಪರಿಶೀಲನೆ
Udupi: ಶಾಸಕರೊಬ್ಬರ ಹೇಳಿಕೆ ರಾಜ್ಯ ಕಾಂಗ್ರೆಸ್ ಸರಕಾರದ ಇಂದಿನ ನೈಜ ಸ್ಥಿತಿ ಅನಾವರಣ: ಗುರ್ಮೆ
Udupi: ಆಯುರ್ವೇದ ಶಿಕ್ಷಣ, ಚಿಕಿತ್ಸೆ, ಔಷಧ ಕ್ಷೇತ್ರದಲ್ಲಿ ದಾಪುಗಾಲು
ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ
EPFO; ಕಾರ್ಮಿಕರ ಭವಿಷ್ಯನಿಧಿ ಇಎಲ್‌ಐ ಯೋಜನೆ : 25 ಸಾವಿರ ಉದ್ಯೋಗ ನಿರೀಕ್ಷೆ
You seem to have an Ad Blocker on.
To continue reading, please turn it off or whitelist Udayavani.