ಜಗತ್ತು ಗುರುತಿಸುವ ಕೊಡುಗೆ ವಿಪ್ರ ಸಮಾಜದಿಂದ ಸಿಕ್ಕಿದೆ: ಸಚಿವ ಸುನಿಲ್‌

ಉಡುಪಿ ಜಿಲ್ಲಾ ವಿಪ್ರ ಸಮ್ಮೇಳನ

Team Udayavani, Nov 6, 2022, 11:15 PM IST

ಜಗತ್ತು ಗುರುತಿಸುವ ಕೊಡುಗೆ ವಿಪ್ರ ಸಮಾಜದಿಂದ ಸಿಕ್ಕಿದೆ: ಸಚಿವ ಸುನಿಲ್‌

ಕಾರ್ಕಳ: ದೇಶದ ಎಲ್ಲ ಆಗುಹೋಗುಗಳ ಹಿಂದೆ ನೇತೃತ್ವ, ಮಾರ್ಗ ದರ್ಶನವನ್ನು ವಿಪ್ರ ಸಮಾಜದ ಬಂಧುಗಳು ನೀಡುತ್ತ ಬಂದಿದ್ದಾರೆ. ವಿಶೇಷವಾಗಿ ಜ್ಞಾನ ಕ್ಷೇತ್ರದಲ್ಲಿ ಕೊಡುಗೆಗಳು ದೊಡ್ಡದಿವೆ. ಭಾರತೀಯ ಸಮಾಜ ಬೆಳವಣಿಗೆ ಹಾಗೂ ಜಗತ್ತು ಗುರುತಿಸುವ ಸೇವೆ ವಿಪ್ರರಿಂದ ಸಿಕ್ಕಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ಕಾರ್ಕಳದ ಶ್ರೀ ರಾಧಾಕೃಷ್ಣ ಸಭಾಭವನ ದಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಸಭಾ ವತಿಯಿಂದ ರವಿವಾರ ನಡೆದ ಉಡುಪಿ ಜಿಲ್ಲಾ ವಿಪ್ರ ಸಮ್ಮೇಳನ 2022ರ ಸಮಾರೋಪ ಸಮಾರಂಭದಲ್ಲಿ ಅವರು “ವಿಪ್ರ ಸ್ಪಂದನ’ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾಗಿ ಸಚ್ಚಿದಾನಂದ ಮೂರ್ತಿ ನೇಮಕವಾದ ಬಳಿಕ ಸಹಸ್ರಾರು ಮಂದಿಗೆ ಹಲವು ಯೋಜನೆಗಳ ಮೂಲಕ ಸೌಲಭ್ಯ ಕಲ್ಪಿಸಲಾಗಿದೆ ಎಂದ ಅವರು, ಮುಂದಿನ ದಿನಗಳಲ್ಲಿ ಎಲ್ಲ ಸಹಕಾರವನ್ನು ಸರಕಾರದ ಕಡೆಯಿಂದ ನೀಡುವುದಾಗಿಯೂ ಕಾರ್ಕಳ ದಲ್ಲಿ ಸಮಾಜದ ಸಮುದಾಯ ಭವನಕ್ಕೆ ಅನುದಾನ ನೀಡುವುದಾಗಿಯೂ ಭರವಸೆ ನೀಡಿದರು.

ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ವೈ. ಸುಧಾಕರ ಭಟ್‌ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಸಂಘದ ಕುರಿತು ಮಾತನಾಡಿದರು. ಮಂಡಳಿಯ ನಿರ್ದೇಶಕ ಶಿವರಾಮ ಉಡುಪ, ರಾಜೇಶ್‌ ನಡ್ಯಂತಿಲ್ಲಾಯ, ವತ್ಸಲಾ ನಾಗೇಶ್‌, ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯ ವೇ| ಮೂ| ಎಸ್‌. ರಾಮ ಭಟ್‌, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಗೌರವಾಧ್ಯಕ್ಷ ಕೆ. ಕೃಷ್ಣಾನಂದ ಚಾತ್ರ, ಕೋಶಾಧಿಕಾರಿ ಶ್ರೀಕಾಂತ ಕನ್ನಂತ, ಕಾರ್ಯದರ್ಶಿ ಸಂದೀಪ್‌ ಮಂಜ, ಜಿಲ್ಲಾ ವಿಪ್ರ ಮಹಿಳಾ ಸಂಘದ ಅಧ್ಯಕ್ಷೆ ಶೋಭಾ ಕಲ್ಕೂರ, ಉಡುಪಿ, ಕಾರ್ಕಳ, ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕು ತಾಲೂಕು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಮಂಜುನಾಥ ಉಪಾಧ್ಯಾಯ, ಸೌಜನ್ಯಾ ಉಪಾಧ್ಯಾಯ, ಅನಂತ ಪದ್ಮನಾಭ ಬಾಯರಿ, ಅಶೋಕ್‌ ಭಟ್‌ ವೇದಿಕೆಯಲ್ಲಿದ್ದರು.

ಗೌರವಾಧ್ಯಕ್ಷ ಕೃಷ್ಣಾನಂದ ಚಾತ್ರ ಸ್ವಾಗತಿಸಿ,ಬಲ್ಲಾಡಿ ಚಂದ್ರಶೇಖರ ಭಟ್‌, ಬಾಲಕೃಷ್ಣ ರಾವ್‌
ನಿರೂಪಿಸಿದರು. ಕೃಷ್ಣ ಭಟ್‌ ವಂದಿಸಿದರು.ಬೇಡಿಕೆಗಳ ಪಟ್ಟಿಯನ್ನು ಸಚಿವರಿಗೆ ಸಲ್ಲಿಸಲಾಯಿತು.

ಡಿಸೆಂಬರ್‌ನಲ್ಲಿ ಪರಶುರಾಮ ಪ್ರತಿಮೆ ಲೋಕಾರ್ಪಣೆ
ಕರಾವಳಿ ಪರಶುರಾಮನ ಸೃಷ್ಟಿ. ಕಾರ್ಕಳದ ಬೈಲೂರಿನಲ್ಲಿ ಪರಶುರಾಮ ಕಂಚಿನ ಪ್ರತಿಮೆ ಸ್ಥಾಪಿಸಿ ಮಂದಿರ ನಿರ್ಮಿಸುತ್ತಿದ್ದೇವೆ. ಡಿಸೆಂಬರ್‌ನಲ್ಲಿ ಉದ್ಘಾಟನೆ ನಡೆಯಲಿದ್ದು ಎಲ್ಲರ ಸಹಕಾರ ಅಗತ್ಯ ಎಂದು ಸಚಿವ ಸುನಿಲ್‌ ಕುಮಾರ್‌ ಮನವಿ ಮಾಡಿದರು.

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Udupi; ಎ. 24ರ ಬಳಿಕ ಹೊರಗಿನವರು ಕ್ಷೇತ್ರದಲ್ಲಿರುವಂತಿಲ್ಲ: ಜಿಲ್ಲಾಧಿಕಾರಿ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Kota Srinivas Poojary; ಮೀನುಗಾರರ ಸಮಸ್ಯೆ, ಬೇಡಿಕೆಗಳಿಗೆ ಧ್ವನಿಯಾಗುವೆ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Veerappa Moily; ದೇಶಕ್ಕೆ ಕ್ರಿಕೆಟ್‌ ಕಾಮೆಂಟ್ರಿಯನ್‌ ಬೇಕಿಲ್ಲ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

Manipal; ಟ್ಯಾಪ್ಮಿ 38ನೇ ಘಟಿಕೋತ್ಸವ: 510 ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.