ಉಡುಪಿ 134 ಮಂದಿಯಲ್ಲಿ ಕೋವಿಡ್ ಪಾಸಿಟಿವ್ : ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆ
Team Udayavani, Jul 19, 2020, 7:08 PM IST
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಆರ್ಭಟ ಮುಂದುವರೆದಿದೆ ಭಾನುವಾರ ಒಂದೇ ದಿನ ಉಡುಪಿಯಲ್ಲಿ 134 ಹೊಸ ಪ್ರಕರಣಗಳು ದೃಢಪಟ್ಟಿವೆ, ಇದರೊಂದಿಗೆ ಜಿಲ್ಲೆಯ ಸೋಂಕಿತರ ಸಂಖ್ಯೆ 2222ಕ್ಕೆ ಏರಿಕೆಯಾಗಿದೆ.
ಕೋವಿಡ್ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.
ಬಸ್ರೂರು ಕಾವ್ರಾಡಿ ಗ್ರಾಮದ ಕಂಡಲೂರ್ ನಲ್ಲಿ ರವಿವಾರ ಮೂವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಕನ್ನಿಕಾ ಪರಮೇಶ್ವರೀ ದೇವಸ್ಥಾನ ಸಮೀಪದ ಮನೆಯ ಓರ್ವ ಮಹಿಳೆ (50), ಮಸೀದಿ ರಸ್ತೆಯ ಓರ್ವ ಯುವಕ (30) ಹಾಗೂ ಮುಂಬಯಿಯಿಂದ ಬಂದ ಮರಾಸೆ ರಸ್ತೆಯ ಓರ್ವ ಯುವಕ (32) ನ ವರದಿ ಕೊರೊನಾ ಪಾಸಿಟಿವ್ ಬಂದಿದೆ. ಕುಂದಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮನೆಯನ್ನು ಸೀಲ್ಡೌನ್ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ