ಉಡುಪಿ ಜಿಲ್ಲೆ 5 ಕಡೆ ಕಂಟೈನ್‌ಮೆಂಟ್‌ ವಲಯ

Team Udayavani, Jan 3, 2022, 6:48 AM IST

ಉಡುಪಿ ಜಿಲ್ಲೆ 5 ಕಡೆ ಕಂಟೈನ್‌ಮೆಂಟ್‌ ವಲಯ

ಸಾಂದರ್ಭಿಕ ಚಿತ್ರ

ಉಡುಪಿ: ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಉಡುಪಿಯ ಎಂಐಟಿ ಕ್ಯಾಂಪಸ್‌ನ 7 ಹಾಗೂ 10ನೇ ಬ್ಲಾಕ್‌, ನ್ಯೂ ಇಂಟರ್‌ನ್ಯಾಶನಲ್‌ ಹಾಸ್ಟೆಲ್‌, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಪರ್ಕಿಸುವ ಬಳಿ ಇರುವ 2 ಅಪಾರ್ಟ್‌ಮೆಂಟ್‌ಗಳನ್ನು ಕಂಟೈನ್‌ಮೆಂಟ್‌ ವಲಯ ಮಾಡಲಾಗಿದೆ.

ಸಚಿವ ಸುನಿಲ್‌ ಸೂಚನೆ
ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಕೋವಿಡ್‌ ಸೋಂಕಿತರ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಸೋಂಕು ಇರುವ ಸ್ಥಳಗಳಲ್ಲಿ ಹೆಚ್ಚು ಹೆಚ್ಚು ಪರೀಕ್ಷೆಯನ್ನು ಮಾಡುವುದರ ಜತೆ ಅವರನ್ನು ಗುರುತಿಸಿ ಚಿಕಿತ್ಸೆ ನೀಡಬೇಕು. ಮಾತ್ರವಲ್ಲದೇ ಕಂಟೈನ್‌ಮೆಂಟ್‌ ವಲಯಗಳನ್ನಾಗಿ ಘೋಷಿಸಿ ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ಸುನಿಲ್‌ ಕುಮಾರ್‌ ಸೂಚನೆ ನೀಡಿದರು.

ಇದನ್ನೂ ಓದಿ:ನವೆಂಬರ್‌ನಲ್ಲಿ 17.5 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

ದ.ಕ. : 63 ಮಂದಿಗೆ ಕೊರೊನಾ; 1 ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 63 ಮಂದಿಗೆ ಸೋಂಕು ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. 18 ಮಂದಿ ಗುಣಮುಖ ಹೊಂದಿದ್ದಾರೆ. ಪ್ರಸ್ತುತ 231 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಸಿಟಿವಿಟಿ ದರ ಶೇ. 0.78 ರಷ್ಟಿದೆ.

ಉಡುಪಿ: 54 ಪ್ರಕರಣ
ಉಡುಪಿ: ಜಿಲ್ಲೆಯಲ್ಲಿ ರವಿವಾರ 54 ಪ್ರಕರಣ ದೃಢಪಟ್ಟಿದೆ. 5,777 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, 8 ಮಂದಿ ಬಿಡುಗಡೆಯಾಗಿದ್ದಾರೆ. 186 ಪ್ರಕರಣಗಳು ಸಕ್ರಿಯವಾಗಿವೆ.

ಕಾಸರಗೋಡು: 42 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ 42 ಪ್ರಕರಣ ದೃಢಪಟ್ಟಿದೆ. 104 ಮಂದಿ ಗುಣಮುಖರಾಗಿದ್ದಾರೆ. 321 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಡಗು: 10 ಮಂದಿಗೆ ಸೋಂಕು
ಮಡಿಕೇರಿ: ಜಿಲ್ಲೆಯಲ್ಲಿ ರವಿವಾರ 10 ಪ್ರಕರಣ ದೃಢಪಟ್ಟಿದ್ದು 85 ಮಂದಿ ಗುಣಮುಖರಾಗಿದ್ದಾರೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.