Udupi: ಆಸ್ಟ್ರೋ ಮೋಹನ್ಗೆ ಪ್ಲಾಟಿನಂ ಜುಬಿಲಿ ಇಮೇಜ್ ಪ್ರಶಸ್ತಿ
Team Udayavani, Feb 27, 2024, 12:44 AM IST
ಉಡುಪಿ: “ಉದಯವಾಣಿ’ ಹಿರಿಯ ಸುದ್ದಿ ಛಾಯಾಚಿತ್ರಗ್ರಾಹಕ ಆಸ್ಟ್ರೋ ಮೋಹನ್ ಅವರಿಗೆ ಪ್ಲಾಟಿನಂ ಜುಬಿಲಿ ಚಿತ್ರ ಪ್ರಶಸ್ತಿಯನ್ನು ಪ್ರತಿಷ್ಠಿತ ಇಂಟರ್ನ್ಯಾಶನಲ್ ಫೋಟೋ ಗ್ರಾಫಿಕ್ ಕೌನ್ಸಿಲ್, ಛಾಯಾಚಿತ್ರಗ್ರಹಣ ಅಕಾಡೆಮಿ ಆಫ್ ಇಂಡಿಯಾ (ಪಿಎಐ) ಸಹಯೋಗದೊಂದಿಗೆ ನೀಡಿ ಗೌರವಿಸಿದೆ.
ಪ್ರೌಡ್ ಮೊಮೆಂಟ್ ಎಂಬ ಶೀರ್ಷಿಕೆಯ ಚಿತ್ರಕ್ಕೆ ಈ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯು ಭಾರತದ 75 ವರ್ಷಗಳ ಸ್ವಾತಂತ್ರ್ಯದ ಸಂದರ್ಭದಲ್ಲಿ ದೃಶ್ಯ ಕಥೆ ಹೇಳುವ ಕ್ಷೇತ್ರಕ್ಕೆ ಛಾಯಾಗ್ರಾಹಕರ ಗಮನಾರ್ಹ ಕೊಡುಗೆಯನ್ನು ಗುರುತಿಸು ತ್ತದೆ ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು