ಉಡುಪಿ; ಪಾಳು ಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಕೊಲೆ ಮಾಡಿರಬಹುದೇ ಎಂಬ ಆಯಾಮದಲ್ಲಿ ಪೊಲೀಸರ ಪರಿಶೀಲನೆ
Team Udayavani, Mar 13, 2023, 5:01 PM IST
ಉಡುಪಿ: ಕಲ್ಸಂಕ ಜಂಕ್ಷನ್ ಬಳಿ ಇರುವ ಪಾಳು ಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾಗಿದೆ.
ಇದು ಸುರತ್ಕಲ್ ಮೂಲದ 32 ವರ್ಷದ ವ್ಯಕ್ತಿಯ ಮೃತದೇಹ ಎನ್ನಲಾಗುತ್ತಿದೆ. ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ವ್ಯಕ್ತಿ ಆಯ ತಪ್ಪಿ ಬಿದ್ದು ಮೃತಪಟ್ಟಿರಬಹುದೇ ಅಥವಾ ಯಾರಾದರೂ ತಳ್ಳಿ ಕೊಲೆ ಮಾಡಿರಬಹುದೇ ಎಂಬ ಆಯಾಮದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಡಿವೈಎಸ್ಪಿ, ಇನ್ ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಅಜ್ಜರ ಕಾಡು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ಪರಿಚಯಸ್ಥರು ಇದ್ದಲ್ಲಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದು. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…