Udupi ವಾರಾಂತ್ಯ: ಮಲ್ಪೆ ಬೀಚ್ನಲ್ಲಿ ಪ್ರವಾಸಿಗರ ದಂಡು
Team Udayavani, Nov 26, 2023, 11:41 PM IST
ಮಲ್ಪೆ: ವಾರಾಂತ್ಯದ ಹಿನ್ನೆಲೆಯಲ್ಲಿ ಮಲ್ಪೆ ಬೀಚ್ನಲ್ಲಿ ರವಿವಾರ ಪ್ರವಾಸಿಗರ ದಂಡೇ ನೆರೆದಿತ್ತು.
ಶನಿವಾರ ಮತ್ತು ರವಿವಾರ ಶಾಲಾ ಮಕ್ಕಳ ಪ್ರವಾಸದ ಬಸ್ಗಳು ಹೆಚ್ಚಿನ ಸಂಖ್ಯೆಯಲ್ಲಿ ಬೀಚ್ ಕಡೆಗೆ ಬಂದಿದ್ದವು. ರಾಜ್ಯದ ವಿವಿಧ ಜಿಲ್ಲೆಗಳಿಂದ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಆಗಮಿಸಿದ್ದರು.
ಬೆಂಗಳೂರು, ಮೈಸೂರು ಭಾಗದಿಂದ ಹೆಚ್ಚಿನ ಪ್ರವಾಸಿಗರು ಆಗಮಿಸಿದ್ದು, ರವಿವಾರ ಮಧ್ಯಾಹ್ನ ಬಳಿಕ ಪ್ರವಾಸಿಗರ ಜತೆ ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದರು. ಸಾಯಂಕಾಲ ಇಲ್ಲಿನ ಸೂರ್ಯಾಸ್ತದ ಸೊಬಗು ವೀಕ್ಷಿಸಿ ಸಂಭ್ರಮಿಸಿದರು.
ಕೆಲವರು ಸಮುದ್ರಕ್ಕಿಳಿದು ಸ್ನಾನ, ನೀರಾಟದಲ್ಲಿ ತೊಡಗಿದರು. ಜಲಸಾಹಸ ಕ್ರೀಡೆ, ಪ್ರವಾಸಿ ಬೋಟಿನ ಮೇಲೆ ಜಾಲಿ ರೈಡ್ ಮಾಡಿ ಸಂತಸಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು