ಯೂರೋ ಕಪ್‌ ಫುಟ್‌ಬಾಲ್‌; ವಿಶ್ವ ಚಾಂಪಿಯನ್ನರಿಗೆ ಸೋಲುಣಿಸಿದ ಸ್ವಿಟ್ಸರ್ಲೆಂಡ್

ರೋಡ್ರಿಗಸ್‌ ಅವರ ಪೆನಾಲ್ಟಿಯನ್ನು ಅದ್ಭುತವಾಗಿ ತಡೆಯುವ ಮೂಲಕ ಹ್ಯುಗೊ ಲಾರಿಸ್‌ ಗಮನ ಸೆಳೆದರು.

Team Udayavani, Jun 30, 2021, 3:43 PM IST

ಯೂರೋ ಕಪ್‌ ಫುಟ್‌ಬಾಲ್‌; ವಿಶ್ವ ಚಾಂಪಿಯನ್ನರಿಗೆ ಸೋಲುಣಿಸಿದ ಸ್ವಿಟ್ಸರ್ಲೆಂಡ್

ಬ್ಯುಚರೆಸ್ಟ್‌: ವಿಶ್ವ ಫುಟ್‌ಬಾಲ್‌ ಚಾಂಪಿಯನ್‌ ಫ್ರಾನ್ಸ್‌ ತಂಡವನ್ನು 5-4 ಅಂತರದ ಪೆನಾಲ್ಟಿ ಗೋಲಿನಿಂದ ಮಣಿಸಿದ ಸ್ವಿಟ್ಸರ್ಲೆಂಡ್ ತಂಡ ಯೂರೋ ಕಪ್‌ ಫ‌ುಟ್‌ಬಾಲ್‌ ಟೂರ್ನಿಯಲ್ಲಿ ಎಂಟರ ಘಟ್ಟಕ್ಕೆ ಮುನ್ನಡೆದಿದೆ.

ಇದನ್ನೂ ಓದಿ:ಬಾಲಿವುಡ್ ಹಿರಿಯ ನಟ ನಾಸೀರುದ್ದೀನ್ ಶಾ ಆಸ್ಪತ್ರೆಗೆ ದಾಖಲು

ಬ್ಯುಚರೆಸ್ಟ್‌ನಲ್ಲಿ ನಡೆದ ಈ ರೋಮಾಂಚಕಾರಿ ಕಾಲ್ಚೆಂಡಿನ ಕಾಳಗದಲ್ಲಿ ಕೈಲಿಯನ್‌ ಬಾಪ್ಪೆ ನಿರ್ಣಾಯಕ ಸ್ಪಾಟ್‌ ಕಿಕ್‌ನಲ್ಲಿ ಗೋಲು ಬಾರಿಸಲು ವಿಫ‌ಲರಾದ ಕಾರಣ ವಿಶ್ವಚಾಂಪಿಯನ್‌ ಫ್ರಾನ್ಸ್‌ ಸೋತು ಕೂಟದಿಂದ ನಿರ್ಗಮಿಸಿದೆ. ಇದಕ್ಕೂ ಮುನ್ನ ನಿಗದಿತ ಸಮಯದಲ್ಲಿ ಪಂದ್ಯ 3-3 ಗೋಲುಗಳಿಂದ ಡ್ರಾಗೊಂಡಿತ್ತು.

90ನೇ ನಿಮಿಷದಲ್ಲಿ ಸ್ವಿಟ್ಸರ್ಲೆಂಡ್‌ನ‌ ಮಾರಿಯೊ ಗವ್ರನೊವಿಕ್‌ ಹೊಡೆದ ಗೋಲಿನಿಂದಾಗಿ ಸಮಬಲ ಸಾಧಿಸಲು ಸಾಧ್ಯವಾಗಿತ್ತು. ಕ್ವಾರ್ಟರ್‌ ಫೈನಲ್‌ನಲ್ಲಿ ಸ್ವಿಟ್ಸರ್ಲೆಂಡ್‌ ಬಲಿಷ್ಠ ಸ್ಪೇನ್‌ ಜತೆ ಹೋರಾಡಲಿದೆ. ವ್ಲಾದಿಮಿರ್‌ ಪೆಟ್ಕೊವಿಕ್‌ ಸಾರಥ್ಯದ ಸ್ವಿಟ್ಸರ್ಲೆಂಡ್‌ ತಂಡಕ್ಕೆ ಹ್ಯಾರಿಸ್‌ ಸೆಫೆರೊವಿಕ್‌ 15ನೇ ನಿಮಿಷದಲ್ಲೇ ಮುನ್ನಡೆ ತಂದುಕೊಟ್ಟರು. ಆದರೆ ಎರಡನೇ ಅವಧಿಯ ಆರಂಭದಲ್ಲಿ ರಿಕಾರ್ಡೊ ರೋಡ್ರಿಗಸ್‌ ಅವರ ಪೆನಾಲ್ಟಿಯನ್ನು ಅದ್ಭುತವಾಗಿ ತಡೆಯುವ ಮೂಲಕ ಹ್ಯುಗೊ ಲಾರಿಸ್‌ ಗಮನ ಸೆಳೆದರು.

ಸ್ವಿಟ್ಸರ್ಲೆಂಡ್‌ ತನ್ನ ಐದು ಪೆನಾಲ್ಟಿ ಅವಕಾಶವನ್ನು ಗೋಲಾಗಿ ಪರಿವರ್ತಿಸಿಕೊಂಡರೆ, ಫ್ರಾನ್ಸ್‌ ಬಾಪ್ಪೆ ಹೊಡೆದ ಚೆಂಡನ್ನು ಗೋಲಿ ಸೊರ್ಮೆ ಬಲಕ್ಕೆ ಹಾರಿ ಅದ್ಭುತವಾಗಿ ಹಿಡಿಯುವ ಮೂಲಕ ಚಾಂಪಿಯನ್ನರಿಗೆ ನಿರ್ಗಮನ ಬಾಗಿಲು ತೆರೆದರು. ಇದು 83 ವರ್ಷಗಳಲ್ಲೇ ಮೊದಲ ಬಾರಿಗೆ ಸ್ವಿಟ್ಸರ್ಲೆಂಡ್‌ ತಂಡ ಪ್ರಮುಖ ಟೂರ್ನಿಯ ನಾಕೌಟ್‌ನಲ್ಲಿ ಗೆಲುವು ಸಾಧಿಸಿತು.

ಟಾಪ್ ನ್ಯೂಸ್

ಇನ್ನು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಸೋಮಣ್ಣ

ಇನ್ನು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಸೋಮಣ್ಣ

ಲಸಿಕೆ ಪಡೆಯದವರ ಪತ್ತೆಗೆ ಬಿಎಲ್‌ಒಗಳು

ಲಸಿಕೆ ಪಡೆಯದವರ ಪತ್ತೆಗೆ ಬಿಎಲ್‌ಒಗಳು

ಅಕ್ಕೋಜಿಪಾಲ್‌: ದಲಿತ ಕಾಲನಿ ನಿವಾಸಿಗಳಿಗೆ ಆಧಾರ್‌ ನೋಂದಣಿ

ಅಕ್ಕೋಜಿಪಾಲ್‌: ದಲಿತ ಕಾಲನಿ ನಿವಾಸಿಗಳಿಗೆ ಆಧಾರ್‌ ನೋಂದಣಿ

ಬಿಸಿಲಲ್ಲೇ ಪಾಠ ಕೇಳುವ ಮಣಿಕ್ಕರ ಶಾಲೆ ಮಕ್ಕಳಿಗೆ ಹೊಸ ಕೊಠಡಿ ಭಾಗ್ಯ

ಬಿಸಿಲಲ್ಲೇ ಪಾಠ ಕೇಳುವ ಮಣಿಕ್ಕರ ಶಾಲೆ ಮಕ್ಕಳಿಗೆ ಹೊಸ ಕೊಠಡಿ ಭಾಗ್ಯ

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಮಂಗಳೂರಿನಲ್ಲಿ ಪ್ಲಾಸ್ಟಿಕ್‌ ಪಾರ್ಕ್‌: ಕೇಂದ್ರದಿಂದ ಅಂತಿಮ ಅನುಮೋದನೆ

ಮಂಗಳೂರಿನಲ್ಲಿ ಪ್ಲಾಸ್ಟಿಕ್‌ ಪಾರ್ಕ್‌: ಕೇಂದ್ರದಿಂದ ಅಂತಿಮ ಅನುಮೋದನೆ

ಕೇಂದ್ರದಿಂದ ರಾಜ್ಯಕ್ಕೆ 3,467 ಕೋ. ರೂ. ಜಿಎಸ್‌ಟಿ ಪರಿಹಾರ

ಕೇಂದ್ರದಿಂದ ರಾಜ್ಯಕ್ಕೆ 3,467 ಕೋ. ರೂ. ಜಿಎಸ್‌ಟಿ ಪರಿಹಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

virat kohli

ಶೂನ್ಯಕ್ಕೆ ಔಟಾಗಿ ಮತ್ತೊಂದು ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

ಇನ್ನು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಸೋಮಣ್ಣ

ಇನ್ನು ಮೂರು ತಿಂಗಳಲ್ಲಿ ಬಿಬಿಎಂಪಿ ಚುನಾವಣೆ: ಸೋಮಣ್ಣ

ಲಸಿಕೆ ಪಡೆಯದವರ ಪತ್ತೆಗೆ ಬಿಎಲ್‌ಒಗಳು

ಲಸಿಕೆ ಪಡೆಯದವರ ಪತ್ತೆಗೆ ಬಿಎಲ್‌ಒಗಳು

ಅಕ್ಕೋಜಿಪಾಲ್‌: ದಲಿತ ಕಾಲನಿ ನಿವಾಸಿಗಳಿಗೆ ಆಧಾರ್‌ ನೋಂದಣಿ

ಅಕ್ಕೋಜಿಪಾಲ್‌: ದಲಿತ ಕಾಲನಿ ನಿವಾಸಿಗಳಿಗೆ ಆಧಾರ್‌ ನೋಂದಣಿ

ಬಿಸಿಲಲ್ಲೇ ಪಾಠ ಕೇಳುವ ಮಣಿಕ್ಕರ ಶಾಲೆ ಮಕ್ಕಳಿಗೆ ಹೊಸ ಕೊಠಡಿ ಭಾಗ್ಯ

ಬಿಸಿಲಲ್ಲೇ ಪಾಠ ಕೇಳುವ ಮಣಿಕ್ಕರ ಶಾಲೆ ಮಕ್ಕಳಿಗೆ ಹೊಸ ಕೊಠಡಿ ಭಾಗ್ಯ

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.