ಫೇಸ್‌ 1 ಯುಜಿಸಿ ನೆಟ್‌ ಪರೀಕ್ಷೆ : ಪ್ರವೇಶ ಪತ್ರ ಲಭ್ಯ

Team Udayavani, Feb 19, 2023, 7:15 AM IST

ಫೇಸ್‌ 1 ಯುಜಿಸಿ ನೆಟ್‌ ಪರೀಕ್ಷೆ : ಪ್ರವೇಶ ಪತ್ರ ಲಭ್ಯ

ಹೊಸದಿಲ್ಲಿ: ಈ ತಿಂಗಳ 21ರಿಂದ 24ರ ವರೆಗೆ ನಡೆಯಲಿರುವ 2022 ಡಿಸೆಂಬರ್‌ನ ಫೇಸ್‌ 1 ಯುಜಿಸಿ ನೆಟ್‌ ಪರೀಕ್ಷೆಯ ಪ್ರವೇಶ ಪತ್ರಗಳನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ತಮ್ಮ ಜನ್ಮದಿನಾಂಕ ಮತ್ತು ಅರ್ಜಿ ಸಂಖ್ಯೆಯನ್ನು ನಮೂದಿಸಿ http://ugcnet.nta.nic.in ನಿಂದ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದು. ಪರೀಕ್ಷೆಯು ಒಟ್ಟು 57 ವಿಷಯಗಳಲ್ಲಿ ದೇಶಾ ದ್ಯಂತ ನಡೆಯಲಿದೆ.

ನೀಟ್‌ ಪಿಜಿ: ತಿದ್ದುಪಡಿಗೆ ಅವಕಾಶ
ಹೊಸದಿಲ್ಲಿ: ಈ ಸಾಲಿನ ನೀಟ್‌ ಪಿಜಿ ಅರ್ಜಿಗಳ ತಿದ್ದುಪಡಿಗಾಗಿ ರಾಷ್ಟ್ರೀಯ ವೈದ್ಯಕೀಯ ವಿಜ್ಞಾನ ಪರೀûಾ ಮಂಡಳಿಯು ಅವಕಾಶ ನೀಡಿದೆ. ಈಗಾಗಲೇ ಅರ್ಜಿ ಸಲ್ಲಿಸಿ ಭಾವಚಿತ್ರ ಅಪ್‌ಲೋಡ್‌ ಮಾಡದವರು, ಬೆರಳಚ್ಚು , ಸಹಿ ಇತ್ಯಾದಿಗಳನ್ನು ನೀಡಲು ಬಾಕಿ ಇರುವವರು ಅಧಿಕೃತ ವೆಬ್‌ಸೈಟ್‌ http://natboard.edu.in ನಲ್ಲಿ ತಿದ್ದುಪಡಿ ಮಾಡಬಹುದು. ಫೆ. 18ರಿಂದ 20ರ ಒಳಗೆ ತಿದ್ದುಪಡಿ ಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ ಎಂದು ಪರೀಕ್ಷಾ ಮಂಡಳಿಯು ತಿಳಿಸಿದೆ.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.