ರಿಷಿ ಕೈ ತಪ್ಪಲಿದೆಯೇ ಆರ್ಥಿಕ ಖಾತೆ?
Team Udayavani, Aug 8, 2021, 10:15 PM IST
ಲಂಡನ್: ಬ್ರಿಟನ್ನ ವಿತ್ತ ಸಚಿವ ಸ್ಥಾನದಲ್ಲಿರುವ ಭಾರತ ಮೂಲದ ರಿಷಿ ಸುನಕ್ ಇದೀಗ ಖಾತೆ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.
ಆರ್ಥಿಕತೆಯನ್ನು ಹಳಿಗೆ ತರಲು ಅಂತಾರಾಷ್ಟ್ರೀಯ ಪ್ರಯಾಣ ನಿರ್ಬಂಧವನ್ನು ಸಡಿಲಿಸಬೇಕು ಎಂದು ಅವರು ಬರೆದಿರುವ ಪತ್ರವೊಂದು ಕಳೆದ ವಾರ ಮಾಧ್ಯಮಗಳಿಗೆ ಸೋರಿಕೆಯಾಗಿತ್ತು. ಇದನ್ನೇ ನೆಪವಾಗಿಟ್ಟುಕೊಂಡು ಅವರ ಖಾತೆ ಬದಲಿಸುವ ಸಾಧ್ಯತೆಯಿದೆ.
ಕೋವಿಡ್ ಬಗ್ಗೆ ಚಿಂತಿಸದ ರಿಷಿ ಕೇವಲ ಆರ್ಥಿಕತೆ ಬಗ್ಗೆ ಚಿಂತಿಸುತ್ತಿದ್ದಾರೆ ಎಂದು ಮಾಧ್ಯಮಗಳು ಪತ್ರದ ಕುರಿತಾಗಿ ಸುದ್ದಿ ಮಾಡಿದ್ದವು. ಈ ವಿಚಾರ ಪ್ರಧಾನಿ ಬೋರಿಸ್ ಜಾನ್ಸನ್ ಕಿವಿಗೆ ಬಿದ್ದಿದೆ.
ಇದನ್ನೂ ಓದಿ:ಇನ್ಮುಂದೆ ಕ್ಷಣಾರ್ಧದಲ್ಲೇ ವಾಟ್ಸಾಪ್ ಮೂಲಕ ಪಡೆಯಬಹುದು ವ್ಯಾಕ್ಸಿನೇಷನ್ ಪ್ರಮಾಣ ಪತ್ರ
ಇದರಿಂದಾಗಿ ಅವರು ಕೋಪಗೊಂಡಿದ್ದಾರೆ ಎನ್ನಲಾಗಿದೆ. ರಿಷಿಯನ್ನು ಆರೋಗ್ಯ ಇಲಾಖೆ ಕಾರ್ಯದರ್ಶಿಯಾಗಿ ಮಾಡುವ ಚಿಂತನೆಯಿದೆ ಎಂದು ಅವರು ಸಾರ್ವಜನಿಕವಾಗಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ