Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Team Udayavani, Apr 30, 2024, 1:18 AM IST

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

ಉಳ್ಳಾಲ: ಮದುವೆ ಸಮಾರಂಭವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಇಬ್ಬರು ಮಧ್ಯ ವಯಸ್ಕರನ್ನು ಉಳ್ಳಾಲ ಪೊಲೀಸರು ಪೋಕ್ಸೋ ಪ್ರಕರಣದಡಿ ಬಂಧಿಸಿದ್ದಾರೆ.

ಕುಂಪಲ ಕುಜುಮ ಗದ್ದೆ ನಿವಾಸಿ ರತ್ನಾಕರ್‌ ಮತ್ತು ಕಾಪಿಕಾಡು ನಿವಾಸಿ ಗಂಗಾಧರ್‌ ಬಂಧಿತರು.

ಕೊಲ್ಯದ ದೇವಸ್ಥಾನ ಒಂದರ ಕಲ್ಯಾಣ ಮಂಟಪದಲ್ಲಿ ಕುಟುಂಬಸ್ಥರ ಮದುವೆಗೆಂದು ಬಂಟ್ವಾಳ ಮೂಲದ ಅಪ್ರಾಪ್ತ ವಯಸ್ಸಿನ ಬಾಲಕಿ ಬಂದಿದ್ದು,ಆಕೆ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಆರೋಪಿಗಳಿಬ್ಬರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದರು ಎನ್ನಲಾಗಿದೆ.

ಈ ಬಗ್ಗೆ ಸಂತ್ರಸ್ತೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿದ ಉಳ್ಳಾಲ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಟಾಪ್ ನ್ಯೂಸ್

Bypoll: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ; INDIA ಮೈತ್ರಿಕೂಟಕ್ಕೆ ಮೇಲುಗೈ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

Leopard: ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

ಪ್ರವಾಸೋದ್ಯಮ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಪರಿಶೀಲನೆ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಮೂಲಭೂತ ಸೌಕರ್ಯಗಳ ಪರಿಶೀಲನೆ

Hubli; ಸಿದ್ದರಾಮಯ್ಯ ಸರ್ಕಾರ ಪರಮ ಕಡು ಭ್ರಷ್ಟ ಸರ್ಕಾರ: ಪ್ರಲ್ಹಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ವಾಹನ ತರಬೇತುದಾರೆ ನೇಣು ಬಿಗಿದು ಆತ್ಮಹತ್ಯೆ

MUDA Scam: ಬಿಜೆಪಿ ನಾಯಕರ ಬಂಧನ ಖಂಡಿಸಿ ದ.ಕ ಜಿಲ್ಲಾ ಬಿಜೆಪಿ ಪ್ರತಿಭಟನೆ

Mangaluru ಕಳ್ಳತನ ಪ್ರಕರಣ: 6 ಮಂದಿ ಆರೋಪಿಗಳ ಬಂಧನ; ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳ ವಶ

Mangaluru ಕಳ್ಳತನ ಪ್ರಕರಣ: 6 ಮಂದಿ ಬಂಧನ; 22.50 ಲ.ರೂ. ಮೌಲ್ಯದ ಸೊತ್ತುಗಳ ವಶ

Mangaluru: ದ್ವೇಷದ ರಾಜಕಾರಣ ಮಾಡುವ ಪರಿಪಾಠ ಕಾಂಗ್ರೆಸ್ ಮಾಡುತ್ತಿದೆ: ಹರೀಶ್ ಪೂಂಜಾ

Mangalore: “ಚಡ್ಡಿ ಗ್ಯಾಂಗ್‌’ನಿಂದ ದೇಶದ ವಿವಿಧೆಡೆ ದರೋಡೆ?

MUST WATCH

udayavani youtube

ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್ ಗಳ ಮರುಸೃಷ್ಟಿ

udayavani youtube

ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಸದಸ್ಯರ ಜಟಾಪ

udayavani youtube

ಮಾತು ನಿಲ್ಲಿಸಿದ ಅಪರ್ಣಾ | ಗೆಳತಿಯರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳು

udayavani youtube

ಪದ್ಮಶ್ರೀ ಪುರಸ್ಕೃತ ಹಿರಿಯ ಕಳರಿ ಕಲೆಯ ಛಲಗಾರ್ತಿ ಮೀನಾಕ್ಷಿ ಅಮ್ಮ

udayavani youtube

ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸ ಸೇರ್ಪಡೆ

Bypoll: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ; INDIA ಮೈತ್ರಿಕೂಟಕ್ಕೆ ಮೇಲುಗೈ

Bypoll: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ; INDIA ಮೈತ್ರಿಕೂಟಕ್ಕೆ ಮೇಲುಗೈ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

Leopard: ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

ಪ್ರವಾಸೋದ್ಯಮ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

7-sirsi

Sirsi: ಸರಕಾರದಿಂದ ಸಂಸ್ಕೃತ ಕ್ಷೇತ್ರಕ್ಕೆ ಉತ್ತೇಜನ ಸಿಗಬೇಕು: ಸ್ವರ್ಣವಲ್ಲೀ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.