ಬೆಂಗಳೂರು ಅಲ್ಟ್ರಾ ರನ್ನಿಂಗ್ ಮ್ಯಾರಥಾನ್ ಮುಂದೂಡಿಕೆ
Team Udayavani, Apr 18, 2020, 5:23 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಉದ್ಯಾನನಗರಿಯಲ್ಲಿ ನಡೆಯಬೇಕಿದ್ದ ಭಾರತದ ಮೊದಲ ಅಲ್ಟ್ರಾ ರನ್ನಿಂಗ್ ಚಾಂಪಿಯನ್ಶಿಪ್ ಕೋವಿಡ್ 19 ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದೆ.
ಸಾಂಪ್ರದಾಯಿಕ ಮ್ಯಾರಥಾನ್ ರೇಸ್ಗಿಂತ ಭಿನ್ನವಾಗಿ ಆಯೋಜನೆಗೊಂಡಿರುವ ಈ ರೇಸ್ ಭಾರೀ ಕುತೂಹಲ ಮೂಡಿಸಿತ್ತು. ಜು. 18, 19ರಂದು ರೇಸ್ ನಡೆಸುವುದಾಗಿ ದಿನಾಂಕ ನಿಗದಿಯಾಗಿತ್ತು. 50 ಕಿ.ಮೀ., 100 ಕಿ.ಮೀ ಹಾಗೂ ಅದಕ್ಕಿಂತಲೂ ಹೆಚ್ಚಿನ ದೂರವನ್ನು ಕ್ರಮಿಸುವ ಗುರಿಯನ್ನು ಓಟಗಾರರಿಗೆ ನೀಡುವುದಾಗಿ ಹೇಳಲಾಗಿತ್ತು. ಅಂತಾರಾಷ್ಟ್ರೀಯ ಅಲ್ಟ್ರಾ ರನ್ನರ್ ಸಂಸ್ಥೆ (ಐಎಯು) ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, “ಭಾರತದಲ್ಲಿ ಲಾಕ್ಡೌನ್ ಆಗಿರುವ ಹಿನ್ನೆಲೆಯಲ್ಲಿ ಕೂಟವನ್ನು ಮುಂದೂಡಲಾಗಿದೆ. ಹೀಗಾಗಿ ರೇಸ್ನ ದಿನಾಂಕವನ್ನು ಮುಂದೂಡಲು ನಿರ್ಧರಿಸಲಾಗಿದೆ, ಶೀಘ್ರವೇ ಮುಂದಿನ ದಿನಾಂಕವನ್ನು ಪ್ರಕಟಿಸಲಾಗುವುದು’ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್