ಕ್ರೀಡೆಗೆ 700 ಕೋಟಿ ರೂ. ಅಧಿಕ ಉತ್ತೇಜನ


Team Udayavani, Feb 1, 2023, 11:13 PM IST

ಕ್ರೀಡೆಗೆ 700 ಕೋಟಿ ರೂ. ಅಧಿಕ ಉತ್ತೇಜನ

ಹೊಸದಿಲ್ಲಿ: ಮುಂಬರುವ ಏಷ್ಯನ್‌ ಗೇಮ್ಸ್‌ ಮತ್ತು 2024ರ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ತಯಾರಿ ನಡೆಸುವ ನಿಟ್ಟಿನಲ್ಲಿ ಭಾರತೀಯ ಆ್ಯತ್ಲೀಟ್‌ಗಳಿಗೆ ನೆರವಾಗಲು ಕೇಂದ್ರ ಸರಕಾರವು ಬಜೆಟ್‌ನಲ್ಲಿ ಕ್ರೀಡಾ ಸಚಿವಾಲಯಕ್ಕೆ 3,397.32 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದೆ. ಇದು ಕಳೆದ ವರ್ಷಕ್ಕಿಂತ 723.97 ಕೋಟಿ ರೂ. ಹೆಚ್ಚಳವಾಗಿದೆ.

ಈ ಮೊತ್ತವು ಹಿಂದಿನ ಹಣಕಾಸು ವರ್ಷದ (2022-23) ಪರಿಷ್ಕೃತ ಬಜೆಟ್‌ಗಿಂತ ಹೆಚ್ಚಿದ್ದು, ಸಚಿವಾಲಯವು ಕಳೆದ ವರ್ಷ 2,673.35 ಕೋಟಿ ರೂ.ಪಡೆದಿತ್ತು. 3,062.60 ಕೋಟಿ ರೂ. ನಿಜವಾದ ಹಂಚಿಕೆಯಾಗಿತ್ತು. ಆದರೆ ಹ್ಯಾಂಗ್‌ಝೂ ಏಷ್ಯನ್‌ ಗೇಮ್ಸ್‌ ಈ ವರ್ಷಕ್ಕೆ ಮುಂದೂಡಲ್ಪಟ್ಟ ಕಾರಣ ಕಳೆದ ವರ್ಷ ನೀಡಬೇಕಾಗಿದ್ದ ನಿಜವಾದ ಹಂಚಿಕೆಯನ್ನು ಪರಿಷ್ಕೃತಗೊಳಿಸಲಾಗಿತ್ತು.

ಸಚಿವಾಲಯದ ಕಾರ್ಯಕ್ರಮ “ಖೇಲೋ ಇಂಡಿಯಾ -ಕ್ರೀಡೆಗಳ ಅಭಿವೃದ್ಧಿಗಾಗಿ ರಾಷ್ಟ್ರೀಯ ಕಾರ್ಯಕ್ರಮ’ ಸರಕಾರದ ಆದ್ಯತೆಯಾಗಿ ಮುಂದುವರಿಯಲಿದೆ. ಇದಕ್ಕಾಗಿ ಕಳೆದ ಹಣಕಾಸು ವರ್ಷದಲ್ಲಿ 606 ಕೋಟಿ ರೂ. ನೀಡಿದ್ದರೆ ಈ ಬಾರಿ 1,045 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕಾಗಿ 439 ಕೋಟಿ ರೂ. ಹೆಚುjವರಿಯಾಗಿ ನೀಡಲಾಗಿದೆ. ಒಲಿಂಪಿಕ್ಸ್‌, ಏಷ್ಯನ್‌ ಗೇಮ್ಸ್‌ ಮತ್ತು ಕಾಮನ್ವೆಲ್ತ್‌ ಗೇಮ್ಸ್‌ಗಾಗಿ ಆ್ಯತ್ಲೀಟ್‌ಗಳ ತಯಾರಿಗಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.

ಟಾಪ್ ನ್ಯೂಸ್

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

24×7; ಐಷಾರಾಮಿ “ರೆಸ್ಟೋರೆಂಟ್‌ ಆನ್‌ ವ್ಹೀಲ್ಸ್‌’; ಹಳೇ ಬೋಗಿ ಬಳಸಿ ತಯಾರಿ

sss

ತಂದೆಯ ಸಾವಿನ ದುಃಖದಲ್ಲೂ ಎಸ್ಎಸ್ಎಲ್‌ಸಿ ಪರೀಕ್ಷೆ ಬರೆದ ಮಗಳು

Food

ವಾವ್! ಏನ್ ರುಚಿ ಈ ಸಿಗಡಿ ಘೀ ರೋಸ್ಟ್..ಸಿಗಡಿ ತಂದರೆ ಒಮ್ಮೆ ಹೀಗೆ ಮಾಡಿ ನೋಡಿ…



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

manish sisodia

ದೆಹಲಿ ನ್ಯಾಯಾಲಯದಿಂದ ಮನೀಶ್‌ ಸಿಸೋಡಿಯಾ ಜಾಮೀನು ಅರ್ಜಿ ವಜಾ

goa cm boy

ಮುಳುಗುತ್ತಿದ್ದವರನ್ನು ರಕ್ಷಿಸಿದ ಬಾಲಕನಿಗೆ ಗೋವಾ ಮುಖ್ಯಮಂತ್ರಿಯಿಂದ 1 ಲಕ್ಷ ರೂ. ಬಹುಮಾನ

kejriwal-2

ಪ್ರಧಾನಿ ಮೋದಿ ಪದವಿಯ ವಿವರ ಪ್ರಶ್ನೆ;ಕೇಜ್ರಿವಾಲ್‌ಗೆ ದಂಡ ಹಾಕಿದ ಕೋರ್ಟ್

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ನವಜೋತ್ ಸಿಂಗ್ ಸಿಧು

modi hatao

 ʻಮೋದಿ ಹಟಾವೋ, ದೇಶ್‌ ಬಚಾವೋʼ ಪೋಸ್ಟರ್‌: ಗುಜರಾತ್‌ನಲ್ಲಿ 8 ಜನ ಪೋಲಿಸ್‌ ವಶಕ್ಕೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ

1-sadsad-d

ಶಿರ್ವ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ

yaddi

ವರುಣಾದಿಂದ ವಿಜಯೇಂದ್ರ ; ಊಹಾಪೋಹಗಳಿಗೆ ತೆರೆ ಎಳೆದ ಯಡಿಯೂರಪ್ಪ

1-w-ewqewqeq

ಐಪಿಎಲ್ 2023: ವರ್ಣರಂಜಿತ ಚಾಲನೆ; ಟಾಸ್ ಗೆದ್ದ ಗುಜರಾತ್ ಟೈಟಾನ್ಸ್

ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌. ಒನ್‌ ಎ. 2ರಂದು ಲೋಕಾರ್ಪಣೆ

ಎ. 2ರಂದು ಪುತ್ತೂರಿನ ಪ್ರಥಮ ಸುಸಜ್ಜಿತ ಶಾಪಿಂಗ್‌ ಮಾಲ್‌ ಜಿ.ಎಲ್‌.ಒನ್‌ ಲೋಕಾರ್ಪಣೆ