Karnataka: ಐವರು ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಸಚಿವರ ಪ್ರಶಸ್ತಿ
Team Udayavani, Aug 12, 2023, 11:07 PM IST
ಬೆಂಗಳೂರು: ಉತ್ತಮ ತನಿಖಾ ವಿಭಾಗದಲ್ಲಿ ರಾಜ್ಯದ ನಾಲ್ವರು ಇನ್ಸ್ಪೆಕ್ಟರ್ಗಳು ಹಾಗೂ ಒಬ್ಬ ಡಿವೈಎಸ್ಪಿಗೆ ಕೇಂದ್ರ ಗೃಹ ಸಚಿವರ ಪದಕ ಲಭಿಸಿದೆ.
ಕರ್ನಾಟಕ ಲೋಕಾಯುಕ್ತ ಡಿವೈಎಸ್ಪಿ ಶಂಕರ್ ಎಂ.ರಾಗಿ, ರಾಮನಗರ ಜಿಲ್ಲೆಯ ತಾವರೆಕೆರೆ ಠಾಣೆ ಇನ್ಸ್ಪೆಕ್ಟರ್ ರಾಮಪ್ಪ ಬಿ.ಗುತ್ತೇರ್, ಬೆಂಗಳೂರು ಹೈಗ್ರೌಂಡ್ಸ್ ಠಾಣೆ ಇನ್ಸ್ಪೆಕ್ಟರ್ ಸಿ.ಬಿ.ಶಿವಸ್ವಾಮಿ, ಶಿವಮೊಗ್ಗದ ವಿನೋಬನಗರ ಠಾಣೆ ಇನ್ಸ್ಪೆಕ್ಟರ್ ರುದ್ರೇಗೌಡ ಆರ್. ಪಾಟೀಲ್, ಬೆಂಗಳೂರಿನ ಆರ್ಎಂಸಿ ಯಾರ್ಡ್ನ ಠಾಣಾಧಿಕಾರಿ ಪಿ.ಸುರೇಶ್ ಅವರಿಗೆ ಪ್ರಸಕ್ತ ಸಾಲಿನ ಪದಕ ಲಭಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ