ಹಾರ ಹಾಕಿದ ವರ, ಕೆನ್ನೆಗೆ ಬಾರಿಸಿದ ವಧು- ವಿಡಿಯೋ ವೈರಲ್‌ 


Team Udayavani, Apr 20, 2022, 8:20 AM IST

thumb 3

ಮದುವೆ ಎಂದರೆ ಸಂಭ್ರಮ. ಅದೇ ರೀತಿ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ಇತ್ತೀಚೆಗೆ ಸಂಭ್ರಮದಿಂದ ನಡೆಯುತ್ತಿದ್ದ ಮದುವೆ ಕಾರ್ಯಕ್ರಮದಲ್ಲಿ ನಡೆಯಬಾರದ್ದು ನಡೆದು ಹೋಗಿದೆ.

ಮದುವೆ ಮಂಟಪದಲ್ಲಿ ವಧೂ-ವರರು ನಿಂತಿದ್ದರು. ಅವರಿಬ್ಬರು ದಂಪತಿಯಾಗುವ ದೃಶ್ಯವನ್ನು ಸೆರೆಹಿಡಿಯಲೆಂದು ಛಾಯಾಗ್ರಾಹಕ ಕೂಡ ಸಿದ್ಧನಾಗಿ ನಿಂತಿದ್ದ. ಸಂಪ್ರದಾಯದಂತೆ ಮೊದಲು ವರ ವಧುವಿಗೆ ಹಾರ ಹಾಕಿದ್ದಾನೆ. ವರನಿಗೆ ಹಾರ ಹಾಕಬೇಕಿದ್ದ ವಧು, ಹಾರದ ಬದಲು ವರನ ಕೆನ್ನೆಗೆ ಎರಡು ಬಾರಿ ಬಾರಿಸಿದ್ದಾಳೆ.

ನಂತರ ಸುಮ್ಮನೆ ಮಂಟಪದಿಂದ ಕೆಳಗಿಳಿದು ನಡೆದಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಭಾರೀ ವೈರಲ್‌ ಆಗಿದೆ.

ಟಾಪ್ ನ್ಯೂಸ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.