RBI: ಆಸ್ಪತ್ರೆ, ಶಿಕ್ಷಣಕ್ಕೆ ಯುಪಿಐ ಪಾವತಿ ಮಿತಿ 5 ಲ.ರೂ.- ಶಕ್ತಿಕಾಂತ ದಾಸ್‌

Team Udayavani, Dec 9, 2023, 12:53 AM IST

shaktikanth das

ಮುಂಬಯಿ: ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಯುಪಿಐ ಮೂಲಕ 5 ಲಕ್ಷ ರೂ. ಗಳ ವರೆಗೆ ಪಾವತಿ ಮಾಡಲು ಸಾಧ್ಯವಾಗಲಿದೆ. ಇದುವರೆಗೆ ಇದ್ದ 1 ಲಕ್ಷ ರೂ. ಮಿತಿಯನ್ನು ಸಡಿಲಿಸಲು ಭಾರತೀಯ ರಿಸರ್ವ್‌ ಬ್ಯಾಂಕ್‌ ತೀರ್ಮಾನ ಕೈಗೊಂಡಿದೆ.

ಇದರಿಂದ ಆಸ್ಪತ್ರೆಗಳಲ್ಲಿ 5 ಲಕ್ಷ ರೂ.ಗಳ ವರೆಗಿನ ವೈದ್ಯಕೀಯ ವೆಚ್ಚವನ್ನು ಯುಪಿಐ ಮೂಲಕ ಪಾವತಿಸುವುದು ಸಾಧ್ಯವಾಗಲಿದೆ. ಜತೆಗೆ ವೃತ್ತಿಶಿಕ್ಷಣ ಸಂಸ್ಥೆಗಳಲ್ಲಿ ಶುಲ್ಕ ಇತ್ಯಾದಿ ಪಾವತಿಯೂ ಸುಲಭವಾಗಲಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ ದಾಸ್‌ ತಿಳಿಸಿದ್ದಾರೆ.

ಬಡ್ಡಿದರ ಯಥಾಸ್ಥಿತಿ
ಬಡ್ಡಿ ದರದಲ್ಲಿ ಸತತ ಐದನೇ ಬಾರಿಗೆ ಯಥಾಸ್ಥಿತಿ (ಶೇ. 6.5) ಕಾಯ್ದುಕೊಳ್ಳುವ ನಿರ್ಧಾರವನ್ನು ಆರ್‌ಬಿಐ ತೆಗೆದುಕೊಂಡಿದೆ. ಇದರಿಂದ ರೆಪೋ ದರ ಇಳಿಕೆಯಾಗಿ ಬಡ್ಡಿ ದರ ಇಳಿಕೆಯ ನಿರೀಕ್ಷೆಯಲ್ಲಿದ್ದ ಗೃಹ, ವಾಹನ ಸಾಲಗಾರರಿಗೆ ನಿರಾಸೆಯಾಗಿದೆ.

ಟಾಪ್ ನ್ಯೂಸ್

Laos: ವಿಶ್ವದ ಮೊದಲ ದೇಶ- ಅಯೋಧ್ಯೆ ರಾಮಲಲ್ಲಾನ ಅಂಚೆ ಚೀಟಿ ಬಿಡುಗಡೆಗೊಳಿಸಿದ ಲಾವೋಸ್…

Laos: ವಿಶ್ವದ ಮೊದಲ ದೇಶ- ಅಯೋಧ್ಯೆ ರಾಮಲಲ್ಲಾನ ಅಂಚೆ ಚೀಟಿ ಬಿಡುಗಡೆಗೊಳಿಸಿದ ಲಾವೋಸ್…

Gautam Gambhir started a new experiment while becoming the coach of Team India

Team India ಕೋಚ್ ಆಗುತ್ತಲೇ ಹೊಸ ಪ್ರಯೋಗಕ್ಕೆ ಮುಂದಾದ ಗೌತಮ್ ಗಂಭೀರ್

10-uv-fusion

Future: ಮುಗಿಯದ ಮುಂದೇನು ಪ್ರಶ್ನೆ

Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ

Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ

1-aasa

Paris Olympics ; ಮೊದಲ ಎರಡು ಚಿನ್ನದ ಪದಕ ಗೆದ್ದ ಚೀನಾ!

Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ

Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

car

Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

kupwara

Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

MUST WATCH

udayavani youtube

ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

ಹೊಸ ಸೇರ್ಪಡೆ

13

Seven Samurai: ಸೆವೆನ್‌ ಸಮುರಾಯ್‌

Laos: ವಿಶ್ವದ ಮೊದಲ ದೇಶ- ಅಯೋಧ್ಯೆ ರಾಮಲಲ್ಲಾನ ಅಂಚೆ ಚೀಟಿ ಬಿಡುಗಡೆಗೊಳಿಸಿದ ಲಾವೋಸ್…

Laos: ವಿಶ್ವದ ಮೊದಲ ದೇಶ- ಅಯೋಧ್ಯೆ ರಾಮಲಲ್ಲಾನ ಅಂಚೆ ಚೀಟಿ ಬಿಡುಗಡೆಗೊಳಿಸಿದ ಲಾವೋಸ್…

Gautam Gambhir started a new experiment while becoming the coach of Team India

Team India ಕೋಚ್ ಆಗುತ್ತಲೇ ಹೊಸ ಪ್ರಯೋಗಕ್ಕೆ ಮುಂದಾದ ಗೌತಮ್ ಗಂಭೀರ್

10-uv-fusion

Future: ಮುಗಿಯದ ಮುಂದೇನು ಪ್ರಶ್ನೆ

Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ

Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.