Uppinangady : ಅಪರಿಚಿತ ವ್ಯಕ್ತಿಯ ಶವ ಪತ್ತೆ
Team Udayavani, Mar 14, 2024, 1:02 AM IST
ಉಪ್ಪಿನಂಗಡಿ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಾಜೆ ಗ್ರಾಮದ ಉದನೆ ಎಂಬಲ್ಲಿನ ಗುಂಡ್ಯ ಹೊಳೆಯಲ್ಲಿ ಅಪರಿಚಿತ ಗಂಡಸಿನ ಮೃತ ದೇಹವೊಂದು ಬುಧವಾರ ಪತ್ತೆಯಾಗಿದೆ.
ಗುಂಡ್ಯ ಹೊಳೆಯ ಉರುವಲ್ತಾಯಕಯದಲ್ಲಿ ಸುಮಾರು 40ರಿಂದ 50ರ ಹರೆಯದ ವ್ಯಕ್ತಿಯದ್ದೆನ್ನಲಾದ ಶವವು ಹೊಳೆಯ ಗಿಡಗಂಟಿಗಳ ಮಧ್ಯೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರುವ ಸಾಧ್ಯತೆಯಿದೆ ಎನ್ನಲಾಗಿದೆ.
ಪ್ರಕರಣದ ಬಗ್ಗೆ ಕೊಣಾಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮನಾಭ ಪಿ. ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸರು ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್