US: ಅಮೆರಿಕ ಚುನಾವಣೆ: ನೆವಾಡಾ ಪ್ರೈಮರಿಯಲ್ಲಿ ಗೆದ್ದ ಡೊನಾಲ್ಡ್ ಟ್ರಂಪ್
Team Udayavani, Feb 9, 2024, 7:51 PM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವವಣೆ ಬಿರುಸು ಪಡೆದುಕೊಂಡಿದ್ದು, ನೆವಾಡಾ ಪ್ರೈಮರಿಯಲ್ಲಿ ರಿಪಬ್ಲಿಕನ್ ಪಕ್ಷದ ನಾಯಕ, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಮಹತ್ವದ ಬೆಳವಣಿಗೆಯೆಂದರೆ ಅಲ್ಲಿ ಟ್ರಂಪ್ ಪ್ರತಿಸ್ಪರ್ಧಿ ನಿಕ್ಕಿ ಹ್ಯಾಲೆ ಅಲ್ಲಿ ಸ್ಪರ್ಧಿಸಿರಲಿಲ್ಲ ಎಂದು ಹೇಳಲಾಗಿದೆ.
ನೆವಾಡಾದ ಗೆಲುವು ಟ್ರಂಪ್ಗೆ 26 ಪ್ರತಿನಿಧಿಗಳ ಬಲವನ್ನು ನೀಡಲಿದೆ. 1215 ಪ್ರತಿನಿಧಿಗಳ ಬೆಂಬಲವನ್ನು ಪಡೆದಲ್ಲಿ ಡೊನಾಲ್ಡ್ ಟ್ರಂಪ್ ರಿಪಬ್ಲಿಕನ್ ಪಕ್ಷದ ಅಧಿಕೃತ ಅಭ್ಯರ್ಥಿಯಾಗಬಹುದಾ. ಫೆ.24ರಂದು ನಿಕ್ಕಿ ಹ್ಯಾಲೆ ಸ್ವಕ್ಷೇತ್ರ ದಕ್ಷಿಣ ಕೆರೊಲಿನಾದಲ್ಲಿ ಮುಂದಿನ ಹಂತದ ಚುನಾವಣೆ ನಡೆಯಲಿದೆ. ಭಾರೀ ಕುತೂಹಲ ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ