ಎಸ್‌-400 ಖರೀದಿಯಲ್ಲಿ ಭಾರತಕ್ಕೆ ವಿನಾಯಿತಿ ಕೊಟ್ಟಿಲ್ಲ: ಅಮೆರಿಕ

Team Udayavani, Nov 16, 2021, 6:00 AM IST

ಎಸ್‌-400 ಖರೀದಿಯಲ್ಲಿ ಭಾರತಕ್ಕೆ ವಿನಾಯಿತಿ ಕೊಟ್ಟಿಲ್ಲ: ಅಮೆರಿಕ

ವಾಷಿಂಗ್ಟನ್‌: ರಷ್ಯಾದಿಂದ ಭಾರತಕ್ಕೆ ಎಸ್‌-400 ಟ್ರೈಂಫ್ ಕ್ಷಿಪಣಿ ರಕ್ಷಣಾ ವ್ಯವಸ್ಥೆ ಪೂರೈಕೆ ಶುರುವಾಗಿದೆ. ಆದರೆ, ಈ ಬಗ್ಗೆ ಅಮೆರಿಕ ಸರ್ಕಾರ ಪೂರ್ಣ ಪ್ರಮಾಣದ ಖರೀದಿ ವಿನಾಯಿತಿಯನ್ನು ನೀಡಿಲ್ಲ. ಈ ಬಗ್ಗೆ ಅಲ್ಲಿನ ವಿದೇಶಾಂಗ ಸಚಿವಾಲಯವೇ ಹೇಳಿದೆ.

ಅಮೆರಿಕದ ಹಿತಾಸಕ್ತಿ ಕಡೆಗಣಿಸಿ ವರ್ತಿಸುವ ವ್ಯವಸ್ಥೆ ವಿರುದ್ಧ ದಿಗ್ಬಂಧನ (ಸಿಎಎಟಿಎಸ್‌ಎ) ಕಾಯ್ದೆ ಯಾವುದೇ ದೇಶದ ವಿರುದ್ಧ ಅಲ್ಲ ಮತ್ತು ಒಂದು ದೇಶವನ್ನು ಪರಿಗಣಿಸಿ ವಿನಾಯಿತಿಯೂ ಇಲ್ಲ ಎಂದು ಹೇಳಿದೆ.

ನಮ್ಮ ಎಲ್ಲಾ ಮಿತ್ರ ದೇಶಗಳಿಗೆ ರಷ್ಯಾ ಜತೆಗೆ ಮಿಲಿಟರಿಗೆ ಅನುಕೂಲವಾಗುವ ಶಸ್ತ್ರಾಸ್ತ್ರಗಳನ್ನು ಖರೀದಿ ಮಾಡಬಾರದು. ಈ ಮೂಲಕ ದಿಗ್ಬಂಧನ ಕಾಯ್ದೆಯಿಂದ ಪಾರಾಗುವುದು ಉತ್ತಮ ಎಂದು ನವಿರಾಗಿ ಎಚ್ಚರಿಕೆ ನೀಡಿದೆ. ಇದೇ ಕಾಯ್ದೆಯ ಅನ್ವಯ ಇರಾನ್‌, ಉತ್ತರ ಕೊರಿಯಾ ಮತ್ತು ರಷ್ಯಾ ವಿರುದ್ಧ ದಿಗ್ಬಂಧನ ಹೇರಿದೆ.

ಇದನ್ನೂ ಓದಿ:ಆದಿವಾಸಿಗಳ ನಿರ್ಲಕ್ಷಿಸಿದ್ದ ಕಾಂಗ್ರೆಸ್‌: ಪ್ರಧಾನಿ ಮೋದಿ ಆರೋಪ

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.