AI News: ಕಣ್ಣಿನ ಕಾಯಿಲೆಗಳ ಚಿಕಿತ್ಸೆಗೆ ಎಐ ಬಳಕೆ

Team Udayavani, Oct 3, 2023, 8:39 PM IST

eye treatment

ವೈದ್ಯಕೀಯ ಕ್ಷೇತ್ರದಲ್ಲಿ ಅದರಲ್ಲೂ ಮೆಡಿಕಲ್‌ ಇಮೇಜಿಂಗ್‌ನಲ್ಲಿ ಕೃತಕ ಬುದ್ಧಿಮತ್ತೆ(ಎಐ) ತಂತ್ರಜ್ಞಾನ ವ್ಯಾಪಕವಾಗಿ ಬೆಳೆಯುತ್ತಿದೆ. ಕಣ್ಣಿನ ಕಾಯಿಲೆಗಳನ್ನು ಗುರುತಿಸಲು ಮತ್ತು ಅದಕ್ಕೆ ಚಿಕಿತ್ಸೆ ನೀಡಲು ಎಐ ತಂತ್ರಜ್ಞಾನ ಸಹಕಾರಿಯಾಗಿದೆ ಎಂಬುದು ನೂತನ ಅಧ್ಯಯನದಿಂದ ತಿಳಿದುಬಂದಿದೆ.

ಝಿಯ್ಸ ಕಂಪನಿಯು ವೈದ್ಯಕೀಯ ತಂತ್ರಜ್ಞಾನ ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಗಿದೆ. ಈ ಕಂಪನಿಯು ತನ್ನ ,ಕ್ಲೌಡ್‌ ಫ್ಲಾಟ್‌ಫಾರ್ಮ್ನಲ್ಲಿ ಇಮೇಜಿಂಗ್‌ ಡೇಟಾದ ಸೆಟ್‌ಗಳ ಮೂಲಕ ಎಐ ಅಲ್ಗರಿದಮ್‌ಗಳನ್ನು ಬಳಸುವ ನಿರೀಕ್ಷೆಯಿದೆ. ರಿಟಿನಾ ಕಾಯಿಲೆಯ ಆರಂಭಿಕ ಕುರುಹುಗಳನ್ನು ಪತ್ತೆಹಚ್ಚಲು ಎಐ ತಂತ್ರಜ್ಞಾನದ ಮೂಲಕ ಸ್ಕ್ಯಾನ್‌ಗಳನ್ನು ವಿಶ್ಲೇಷಿಸಲಾಗುತ್ತದೆ. ಇದರಿಂದ ಕಣ್ಣಿನ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಲು ಹಾಗೂ ಅದಕ್ಕೆ ಸೂಕ್ತ ಚಿಕಿತ್ಸೆ ನೀಡಲು ಎಐ ಉಪಕಾರಿಯಾಗಿದೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.