ನಾಲ್ಕು ತಿಂಗಳ ಬಳಿಕ ಭಾರತಕ್ಕೆ ಬಂದ ಹಾಕಿಪಟು ವಾಲ್ಮೀಕಿ

Team Udayavani, Jun 15, 2020, 5:35 AM IST

ನಾಲ್ಕು ತಿಂಗಳ ಬಳಿಕ ಭಾರತಕ್ಕೆ ಬಂದ ಹಾಕಿಪಟು ವಾಲ್ಮೀಕಿ

ಹೊಸದಿಲ್ಲಿ: ಪ್ರೀಮಿಯರ್‌ ಡಿವಿಷನ್‌ ಕ್ಲಬ್‌ ಎಚ್‌ಜಿಸಿ ಪರ ಹಾಕಿ ಪಂದ್ಯವನ್ನು ಆಡಲು ನೆದರ್ಲೆಂಡ್ಸ್‌ ಗೆ ತೆರಳಿದ್ದ ಭಾರತದ ಹಾಕಿಪಟು ದೇವಿಂದರ್‌ ವಾಲ್ಮೀಕಿ 4 ತಿಂಗಳ ಬಳಿಕ ತವರಿಗೆ ಮರಳಿದ್ದಾರೆ.

ಫೆಬ್ರವರಿಯಲ್ಲೇ ವಾಲ್ಮೀಕಿ ನೆದರ್ಲೆಂಡ್ಸ್‌ಗೆ ತೆರಳಿದ್ದರು. ಆದರೆ ಕೋವಿಡ್‌-19 ಕಾರಣ ಈ ಪಂದ್ಯಾವಳಿ ರದ್ದುಗೊಂಡಿತು. ಲಾಕ್‌ಡೌನ್‌ ಘೋಷಣೆಯಾಯಿತು. ಹೀಗಾಗಿ ಅವರಿಗೆ ಭಾರತಕ್ಕೆ ವಾಪಸಾಗಲು ಸಾಧ್ಯವಾಗಿರಲಿಲ್ಲ. ಆದರೆ ಅಲ್ಲಿಯೇ ಅಭ್ಯಾಸ ನಡೆಸತೊಡಗಿದರು. ಇದೀಗ ಆ್ಯಮ್ಸ್‌ಟರ್ಡಮ್‌-ಮುಂಬಯಿ ಏರ್‌ ಇಂಡಿಯಾ “ವಂದೇ ಭಾರತ್‌ ಮಿಷನ್‌’ ವಿಮಾನದಲ್ಲಿ ಭಾರತಕ್ಕೆ ಆಗಮಿಸಿದ್ದಾರೆ.

“ಭಾರತಕ್ಕೆ ಹೋಲಿಸಿದರೆ ಹಾಲೆಂಡ್‌ನ‌ಲ್ಲಿ ಅಭಾಸ್ಯ ಸೌಕರ್ಯ ಉತ್ತಮ ಮಟ್ಟದಲ್ಲಿತ್ತು. ಅಲ್ಲಿನ ಅಭ್ಯಾಸಾವಧಿಯಲ್ಲಿ ಯಾವುದೇ ಸಮಸ್ಯೆ ಆಗಲಿಲ್ಲ. ಇನ್ನೂ ಅಲ್ಲಿಯೇ ಮುಂದುವರಿಯಬಹುದಿತ್ತು. ಆದರೆ ಕೌಂಟುಂಬಿಕ ಸಮಸ್ಯೆಯಿಂದಾಗಿ ನಾನು ಭಾರತಕ್ಕೆ ಮರಳಬೇಕಾಯಿತು’ ಎಂದು 2016ರ ಒಲಿಂಪಿಯನ್‌ ವಾಲ್ಮೀಕಿ ಹೇಳಿದರು. ಅವರು 2019-20ರ ಋತುವಿನಲ್ಲಿ ಎಚ್‌ಜಿಸಿಯೊಂದಿಗೆ ಆಡುವ ಒಪ್ಪಂದಕ್ಕೆ ಸಹಿ ಹಾಕಿದ್ದರು.

ದೇವೇಂದ್ರ ವಾಲ್ಮೀಕಿ ಜತೆ ಅಭ್ಯಾಸ ನಡೆಸುತ್ತಿದ್ದ ಆಸ್ಟ್ರೇಲಿಯ, ಆರ್ಜೆಂಟೀನಾ, ಜಪಾನ್‌ ಮತ್ತು ಫ್ರಾನ್ಸ್‌ ಹಾಕಿ ಆಟಗಾರರೆಲ್ಲ ಹಾಲೆಂಡ್‌ನ‌ಲ್ಲೇ ಉಳಿದಿದ್ದಾರೆ.

ಟಾಪ್ ನ್ಯೂಸ್

kedhara

ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ

mamata

ಫಾಲೆರೊ ಟಿಎಂಸಿ ರಾಷ್ಟ್ರೀಯ ಉಪಾಧ್ಯಕ್ಷ : ಅ.28ಕ್ಕೆ ಗೋವಾಕ್ಕೆ ಮಮತಾ ಬ್ಯಾನರ್ಜಿ

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

Deepika Padukone, Ranveer Singh Set To Bid For New IPL Team

ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

12-asasa

ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ

Major lapse in UP CM Yogi Adityanth

ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭದ್ರತೆಯಲ್ಲಿ ಭಾರೀ ಲೋಪ

kannada actress prema

ವಕಾಲತ್ತು ವಹಿಸಿ ಬಂದರು ಪ್ರೇಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepika Padukone, Ranveer Singh Set To Bid For New IPL Team

ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

ರಾಹುಲ್‌ ಟೀಮ್‌ ಇಂಡಿಯಾದ ದೊಡ್ಡ ಆಸ್ತಿ: ಕಪಿಲ್‌

ರಾಹುಲ್‌ ಟೀಮ್‌ ಇಂಡಿಯಾದ ದೊಡ್ಡ ಆಸ್ತಿ: ಕಪಿಲ್‌

MUST WATCH

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

ಹೊಸ ಸೇರ್ಪಡೆ

kedhara

ಚಾರ್ ಧಾಮ್ ಯಾತ್ರೆ : 2 ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳ ಭೇಟಿ

20-chennamma

ಚನ್ನಮ್ಮ ಪುತ್ಥಳಿ ಸ್ಥಾಪನೆಗೆ ಸರ್ವ ಪ್ರಯತ್ನ: ಸಿದ್ರಾಮೇಶ

mamata

ಫಾಲೆರೊ ಟಿಎಂಸಿ ರಾಷ್ಟ್ರೀಯ ಉಪಾಧ್ಯಕ್ಷ : ಅ.28ಕ್ಕೆ ಗೋವಾಕ್ಕೆ ಮಮತಾ ಬ್ಯಾನರ್ಜಿ

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

ಟಾಮ್‌ ಅಂಡ್‌ ಜೆರ್ರಿ ಗೇಮ್‌ಗೆ ರೆಡಿ: ಡೈರೆಕ್ಟರ್‌ ಕ್ಯಾಪ್‌ ತೊಟ್ಟ “KGF’ ಡೈಲಾಗ್‌ ರೈಟರ್‌

19

ಡಿಎಪಿ ಸಿಗದೆ ಹಿಂಗಾರಲ್ಲಿ ಕಂಗಾಲಾದ ರೈತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.