ಗರ್ಭಧರಿಸಿದ್ದ ಹಸುವಿನ ಜೀವ ಉಳಿಸಿದ ವೈದ್ಯರಿಗೆ ಗ್ರಾಮಸ್ಥರಿಂದ ಮೆಚ್ಚುಗೆ

Team Udayavani, Jan 24, 2021, 5:25 PM IST

ಗರ್ಭಧರಿಸಿದ್ದ ಹಸುವಿನ ಜೀವ ಉಳಿಸಿದ ವೈದ್ಯರಿಗೆ ಗ್ರಾಮಸ್ಥರಿಂದ ಮೆಚ್ಚುಗೆ

ತಿಪಟೂರು: ಗರ್ಭಧರಿಸಿದ್ದ ಸೀಮೆಹಸುವಿನ ಹೊಟ್ಟೆಯಲ್ಲಿ ಕರು ತಿರುಗಿದ್ದ ಕಾರಣ ಕರು ಹಾಕಲು ಕಷ್ಟಪಡುತ್ತಿದ್ದ ಹಸುವೊಂದು ಸ್ವಾಭಾವಿಕವಾಗಿ ನಿಂತಿರುವಂತೆಯೇ ಸಿಸೇರಿಯನ್‌ ಮಾಡಿ ಹಸುವಿನ ಪ್ರಾಣ ಉಳಿಸಿದ ಪಶು ವೈದ್ಯಾಧಿಕಾರಿಗಳಿಗೆ
ಗ್ರಾಮಸ್ಥರು ಅಭೂತಪೂರ್ವ ಕೃತಜ್ಞತೆ ಸಲ್ಲಿಸಿದ್ದಾರೆ.

ತಾಲೂಕಿನ ಮೂಡಲಕೊಪ್ಪಲು ಗ್ರಾಮದ ರೈತ ಜಗದೀಶ್‌ ಅವರ ಸೀಮೆಹಸು ಕರು ಹಾಕುವಾಗ ಕರು ಊದಿಕೊಂಡು ಸತ್ತುಹೋಗಿ ಅಡ್ಡ ಸಿಲುಕಿತ್ತು. ಈ ವೇಳೆ ತಾಯಿ ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿತ್ತು. ಈ ಘಟನೆ ತಿಳಿದ ಸ್ಥಳೀಯ ಹುಣಸೇಘಟ್ಟದ ಪಶು ಆಸ್ಪತ್ರೆ ವೈದ್ಯ ಡಾ. ಡಿ.ಎನ್‌.ಅಭಿಷೇಕ್‌ ಮತ್ತು ತಾಲೂಕಿನ ಗಡಿಭಾಗದ ಹಾಸನ ಜಿಲ್ಲೆಯ ಅಣತಿ ಪಶು ಚಿಕಿತ್ಸಾಲಯದ ಹಿರಿಯ ವೈದ್ಯ ಡಾ.ಎಸ್‌.ಪಿ. ಮಂಜುನಾಥ್‌ ಹಸುವಿನ ಆರೋಗ್ಯ ಪರಿಸ್ಥಿತಿ ತಿಳಿದುಕೊಂಡರು. ನಂತರ ಹಸು
ನಿಂತಿರುವಾಗಲೇ ಸಿಸೇರಿಯನ್‌ ನಡೆಸಿ ದೊಡ್ಡದಾಗಿ ಊದಿಕೊಂಡಿದ್ದ ಕರುವನ್ನು ಹೊರ ತೆಗೆದರು. ಈಗ ಹಸು ಲವಲವಿಕೆಯಿಂದ ಆರೋಗ್ಯದಿಂದಿದ್ದು ಗ್ರಾಮಸ್ಥರು ಸಮಯಕ್ಕೆ ಸರಿಯಾಗಿ ಸ್ಪಂದಿಸಿದ ಪಶು ವೈದ್ಯರಿಬ್ಬರಿಗೂ ಅಭಿನಂದನೆ ತಿಳಿಸಿದರು.

ಇದನ್ನೂ ಓದಿ:ಸವದತ್ತಿ ಬಳಿ KSRTC ಬಸ್ ಮತ್ತು ಕಾರು ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಪಶುವೈದ್ಯ ಡಾ.ಎಸ್‌.ಪಿ.ಮಂಜುನಾಥ್‌ ಮಾತನಾಡಿ, ಹಸುಗಳು ಮಲಗಿರುವ ಸ್ಥಿತಿಯಲ್ಲಿ ಸಿಸೇರಿಯನ್‌ ನಡೆಸುವುದು ಸಾಮಾನ್ಯ. ಆದರೆ, ಹಸು ನಿಂತಿರುವಂತೆಯೇ ನಾವು ನಮ್ಮ ಕೌಶಲ್ಯದಿಂದ ಹಾಗೂ ಸಮಯಪ್ರಜ್ಞೆಯಿಂದ ಸಿಸೇರಿಯನ್‌ ಮಾಡಿದ್ದೇವೆ. ಇದು ಅತಿ ವಿರಳ. ಆದರೂ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿರುವುದು ನಮಗೆ ಖುಷಿ ತಂದಿದೆ ಎಂದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.