ವಿಜಯಪುರ ರೈಲು ವೇಳಾಪಟ್ಟಿ ಪರಿಷ್ಕರಣೆ,ವಿಸ್ತರಣೆ ಸಹಿ ಅಭಿಯಾನಕ್ಕೆ ಬೇಕು ಸಾರ್ವಜನಿಕ ಸ್ಪಂದನೆ

Team Udayavani, Nov 3, 2023, 12:35 AM IST

train

ಮಂಗಳೂರು: ವಿಜಯಪುರ-ಮಂಗಳೂರು ಜಂಕ್ಷನ್‌ ನಡುವೆ 2019ರಲ್ಲಿ ಆರಂಭಿಸಲಾಗಿರುವ ನಂ. 07377 ಮತ್ತು ನಂ. 07378 ವಿಜಯಪುರ-ಮಂಗಳೂರು ಜಂಕ್ಷನ್‌-ವಿಜಯಪುರ ಎಕ್ಸ್‌ಪ್ರೆಸ್‌ ವಿಶೇಷ ರೈಲಿನ ವೇಳಾಪಟ್ಟಿ ಪರಿಷ್ಕರಣೆ ಹಾಗೂ ರೈಲನ್ನು ಮಂಗಳೂರು ಸೆಂಟ್ರಲ್‌ ವರೆಗೆ ವಿಸ್ತರಣೆಗೆ ಆಗ್ರಹಿಸಿ ಅ. 26ರಂದು ಆರಂಭವಾಗಿರುವ ಸಹಿ ಅಭಿಯಾನಕ್ಕೆ ಸಾರ್ವಜನಿಕರಿಂದ ಇನ್ನಷ್ಟು ಉತ್ತಮ ಸ್ಪಂದನೆ ವ್ಯಕ್ತವಾಗುವ ಅಗತ್ಯವಿದೆ.

ಪ್ರಯಾಣಿಕರ ಬೇಡಿಕೆಯನ್ನು ನೈಋತ್ಯ ರೈಲ್ವೇ ಹಾಗೂ ದಕ್ಷಿಣ ರೈಲ್ವೇ ಅಧಿಕಾರಿಗಳಿಗೆ ಮನವರಿಕೆ ಮಾಡಲು ದಕ್ಷಿಣ ಕನ್ನಡ ರೈಲು ಬಳಕೆದಾರರ ಸಮೂಹ ಸಹಿ ಅಭಿಯಾನ ನಡೆಸುತ್ತಿದ್ದು, ಈಗಾಗಲೇ 520 ಮಂದಿ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ನ. 15ರ ವರೆಗೆ ನಡೆಯಲಿರುವ ಅಭಿಯಾನದಲ್ಲಿ ಇನ್ನಷ್ಟು ಮಂದಿ ಪಾಲ್ಗೊಳ್ಳಬೇಕಿದೆ. ಆಗ ಮಾತ್ರ ಅಭಿಯಾನಕ್ಕೆ ಯಶಸ್ಸು ದೊರೆಯಲಿದ್ದು, ಅಧಿಕಾರಿಗಳೂ ಜನಾಭಿಪ್ರಾಯವನ್ನು ಪರಿಗಣಿಸಿ ಸ್ಪಂದಿಸುವ ಸಾಧ್ಯತೆಯಿದೆ. ಆದ್ದರಿಂದ ರೈಲ್ವೇ ಪ್ರಯಾಣಿಕರು ಹಾಗೂ ಸಾರ್ವಜನಿಕರು ಅಭಿಯಾನದಲ್ಲಿ ಭಾಗಿಯಾಗಿ, ಅಭಿಯಾನವನ್ನು ಬೆಂಬಲಿಸಬೇಕು ಎಂದು ದಕ್ಷಿಣ ಕನ್ನಡ ರೈಲು ಬಳಕೆದಾರರ ಸಮೂಹ ಮನವಿ ಮಾಡಿದೆ.

ಬೇಡಿಕೆಯ ಪರಿಷ್ಕತ ವೇಳಾಪಟ್ಟಿ
ವಿಜಯಪುರದಿಂದ ಸಂಜೆ 4 ಗಂಟೆಗೆ ಹೊರಟು ರಾತ್ರಿ 9.30ಕ್ಕೆ ಹುಬ್ಬಳ್ಳಿ, ಬೆಳಗ್ಗೆ 9.30ಕ್ಕೆ ಮಂಗಳೂರು ಸೆಂಟ್ರಲ್‌ ತಲುಪುವುದು. ಸಂಜೆ 5ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಮರುದಿನ ಬೆಳಗ್ಗೆ 5ಕ್ಕೆ ಹುಬ್ಬಳ್ಳಿ, 10.30ಕ್ಕೆ ವಿಜಯಪುರಕ್ಕೆ ತಲುಪುವುದು. ವೇಳಾಪಟ್ಟಿಯ ಪರಿಷ್ಕರಣೆ ಜತೆಗೆ ಮಂಗಳೂರು ಸೆಂಟ್ರಲ್‌ ತನಕ ವಿಸ್ತರಿಸಲು ರೈಲ್ವೇ ಇಲಾಖೆ ಮನಸ್ಸು ಮಾಡಬೇಕು ಎನ್ನುವುದು ಸಹಿ ಅಭಿಯಾನದ ಉದ್ದೇಶ.

ಪ್ರತಿದಿನ ಸಾವಿರಾರು ಜನರನ್ನು ಕರಾವಳಿ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜತೆ ಸಂಪರ್ಕಿಸುತ್ತದೆ. ಆದರೆ ಈ ರೈಲಿನ ವೇಳಾಪಟ್ಟಿ ಪ್ರಯಾಣಿಕರಿಗೆ ಅನುಕೂಲವಲ್ಲದ ಕಾರಣ ವೇಳಾಪಟ್ಟಿಯನ್ನು ಪರಿಷ್ಕರಿಸಬೇಕು ಹಾಗೂ ಮಂಗಳೂರಿನ ಮುಖ್ಯ ರೈಲು ನಿಲ್ದಾಣವಾದ ಮಂಗಳೂರು ಸೆಂಟ್ರಲ್‌ ತನಕ ಓಡಿಸಬೇಕೆಂಬ ಎನ್ನುವುದು ಬಳಕೆದಾರರ ಆಗ್ರಹ.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.