ವಿಜಯಪುರ ಜಿಲ್ಲೆಗೆ 9500 ಡೋಸ್ ಕೋವಿಶೀಲ್ಡ್ ವ್ಯಾಕ್ಸಿನ್ ಆಗಮನ
Team Udayavani, Jan 14, 2021, 7:15 PM IST
ವಿಜಯಪುರ: ಗುರುವಾರ ವಿಜಯಪುರ ಜಿಲ್ಲೆಗೆ ಕೋವಿಡ್ ಕೊರೋನಾ ಸೋಂಕು ನಿಗ್ರಹಕ್ಕಾಗಿ ಮೊದಲ ಹಂತದಲ್ಲಿ ಲಸಿಕೆ ಹಾಕಲು ಕೋವಿಶೀಲ್ಡ್ ವ್ಯಾಕ್ಸಿನ್ ಗಳು ಆಗಮಿವೆ.
ಗುರುವಾರ ಸಂಜೆ ಶೈತ್ಯೀಕರಣ ಪೆಟ್ಟಿಗೆಗಳಲ್ಲಿ 9500 ಕೋವಿಶೀಲ್ಡ್ ವ್ಯಾಕ್ಸಿನ್ ಡೋಸ್ ಆಗಮಿದವು. ಬಾಗಲಕೋಟೆ ಜಿಲ್ಲೆಯಿಂದ ವಾಹನದಲ್ಲಿ ಬಂದ ಕೋವಿಶೀಲ್ಡ್ ಕೋವ್ಯಾಕ್ಸಿನ್ ಡೋಸ್ ಗಳನ್ನು ನಗರದಲ್ಲಿ ಇರುವ ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ಕಛೇರಿಯಲ್ಲಿ ಡಿಎಚ್ಓ ಡಾ.ಮಹೇಂದ್ರ ಕಾಪಸೆ ನೇತೃತ್ವದಲ್ಲಿ ಕೋವಿಶೀಲ್ಡ್ ವ್ಯಾಕ್ಸಿನ್ ವಾಹನವನ್ನು ಸ್ವಾಗತಿಸಿ, ವ್ಯಾಕ್ಸಿನ್ ಸ್ವೀಕರಿಸಲಾಯಿತು.
ಇದನ್ನೂ ಓದಿ:ಗವಿಗಂಗಾಧರೇಶ್ವರನನ್ನು ಸ್ಪರ್ಶಿಸದ ಸೂರ್ಯ ರಶ್ಮಿ; ಸಹಸ್ರಾರು ಭಕ್ತರಿಗೆ ನಿರಾಸೆ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಿಷ್ಟಾಚಾರ ಉಲ್ಲಂಘಿಸಿದ ತಹಶೀಲ್ದಾರ್ : ಶರಣು ಬೆಲ್ಲದ ಆರೋಪ
ಕಾಮಗಾರಿ ಮುಂದೂಡಿಕೆ: ವಿವಿಧ ರೈಲು ಸೇವೆ ಪುನಾರಂಭ
ಸಾರಿಗೆ ನೌಕರರಿಗೆ ಅರ್ಧದಷ್ಟೇ ವೇತನ : ತರಬೇತಿ ಅವಧಿ ಸಿಬ್ಬಂದಿಗೆ 4 ಸಾವಿರಕ್ಕೂ ಕಡಿಮೆ ಸಂಬಳ
ಡಬಲ್ ಎಂಜಿನ್ ಗೆ ಬದ್ಧತೆ ಇದ್ದಿದ್ದರೆ ಠಾಕ್ರೆ ಹೇಳಿಕೆ ಖಂಡಿಸಬೇಕಿತ್ತು: ಕುಮಾರಸ್ವಾಮಿ
ಯಡಿಯೂರಪ್ಪ ಸಿಡಿ ವಿಚಾರ ಸದನದಲ್ಲಿ ಪ್ರಸ್ತಾಪ: ಡಿ ಕೆ ಶಿವಕುಮಾರ್