
ನೀತಿ ಸಂಹಿತೆ ಉಲ್ಲಂಘನೆ : ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಕೇಸ್
Team Udayavani, Mar 30, 2023, 3:18 PM IST

ಮೂಡಿಗೆರೆ: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕುರಿತು ದೂರು ದಾಖಲು ಮಾಡಲಾಗಿದೆ.
ನಿವಾಸದಲ್ಲಿ ಕಾರ್ಯಕ್ರಮ ಆಯೋಜಿಸಿ ಚೆಕ್ ವಿತರಣೆ ಹಿನ್ನೆಲೆಯಲ್ಲಿ ದೂರು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಮೂಡಿಗೆರೆ ತಾಲೂಕು ಚುನಾವಣಾ ಅಧಿಕಾರಿ ಪಿ.ರಾಜೇಶ್ ಅವರಿಂದ ದೂರು ದಾಖಲಿಸಿಕೊಳ್ಳಲಾಗಿದೆ.
ಚುನಾವಣಾ ಅಧಿಕಾರಿಗಳು ಕಾರ್ಯಕ್ರಮವನ್ನ ಅರ್ಧಕ್ಕೆ ನಿಲ್ಲಿಸಿದ್ದರು. ನೀತಿ ಸಂಹಿತೆ ಉಲ್ಲಂಘನೆಯಡಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

”ಹೇಳಲು ಮಲೆನಾಡು, ರಸ್ತೆಯಲ್ಲಿ ಎರಡು ಮರ ಕಾಣುತ್ತಾ, ಕರ್ಮ..”: ಶಾಸಕ ತಮ್ಮಯ್ಯ

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಶಾರದಾಂಬೆ ದೇಗುಲ: ತಿತ್ವಾಲ್ ತಲುಪಿದ ಶೃಂಗೇರಿ ಶ್ರೀಗಳು

Chikkamagaluru: ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಗಲಾಟೆ, ಯುವಕನ ಕೊಲೆ

odisha ರೈಲು ಅಪಘಾತ; ಕಳಸದಿಂದ ತೆರಳಿದ್ದ 110 ಮಂದಿ ಸುರಕ್ಷಿತ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
