ಕಪ್ಪು ಶಿಲೀಂಧ್ರ: ಇಬ್ಬರ ಸಾವು? ಕಲಬುರಗಿ, ಬೀದರ್‌ಗಳಲ್ಲಿ ಹಲವರಿಗೆ ತಗಲಿರುವ ಶಂಕೆ

Team Udayavani, May 16, 2021, 7:10 AM IST

ಕಪ್ಪು ಶಿಲೀಂಧ್ರ: ಇಬ್ಬರ ಸಾವು? ಕಲಬುರಗಿ, ಬೀದರ್‌ಗಳಲ್ಲಿ ಹಲವರಿಗೆ ತಗಲಿರುವ ಶಂಕೆ

ಬೆಂಗಳೂರು/ಹೊಸದಿಲ್ಲಿ : ಕೊರೊನಾ ಹೆಚ್ಚಳದ ನಡುವೆಯೇ ಕಪ್ಪು ಶಿಲೀಂಧ್ರದ ಕಾಟ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ಈ ರೋಗದಿಂದ ಇಬ್ಬರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ಯಲ್ಲಿ 45 ವರ್ಷದ ಕಾನ್‌ಸ್ಟೆಬಲ್‌ ಒಬ್ಬರು, ಕಲಬುರಗಿಯ ಕಾಲೇಜು ಪ್ರಾಧ್ಯಾಪಕರೊಬ್ಬರು ಇದೇ ತೊಂದರೆಯಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬೀದರ್‌ನಲ್ಲಿ 12 ಮಂದಿಗೆ ಬ್ಲ್ಯಾಕ್‌ ಫ‌ಂಗಸ್‌ ತಗುಲಿರುವ ಆತಂಕ ಎದುರಾಗಿದೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಕಣ್ಣು, ಮೂಗು, ಹಲ್ಲಿನ ಸಮಸ್ಯೆ ಎಂದು ಖಾಸಗಿ ಆಸ್ಪತ್ರೆಗಳಲ್ಲಿ ತಪಾಸಣೆಗೆ ತೆರಳಿದ್ದ ಸುಮಾರು 10ಕ್ಕೂ ಹೆಚ್ಚು ಜನರಲ್ಲಿ ಈ ಬ್ಲ್ಯಾಕ್‌ ಫಂಗಸ್‌ ಪತ್ತೆಯಾಗಿದೆ.

ಇಲ್ಲಿನ ಖಾಸಗಿ ಕಣ್ಣಿನ ಆಸ್ಪತ್ರೆಯಲ್ಲಿ ತಪಾಸಣೆಗೆ ಬಂದಿದ್ದವರ ಪೈಕಿ 6-7 ಜನರಲ್ಲಿ ಈ ರೋಗ ಇರುವುದನ್ನು ವೈದ್ಯರು ಖಚಿತಪಡಿಸಿದ್ದಾರೆ. ಆದರೆ ಆರೋಗ್ಯ ಇಲಾಖೆ ಈ ಬಗ್ಗೆ ಇನ್ನೂ ದೃಢೀಕರಿಸಬೇಕಿದೆ. ಜತೆಗೆ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ವ್ಯಕ್ತಿಯೊಬ್ಬರಿಗೆ ಕಪ್ಪು ಶಿಲೀಂದ್ರ ತಗುಲಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಸ್ಟಿರಾಯ್ಡ ಕಾರಣ: ಗುಲೇರಿಯಾ
ಕೊರೊನಾ ಸೋಂಕುಪೀಡಿತರಲ್ಲಿ ಕಪ್ಪು ಶಿಲೀಂಧ್ರ ಕಾಣಿಸುತ್ತಿರುವುದು ಹೆಚ್ಚಾಗಿದೆ ಎಂದು ಏಮ್ಸ್‌ ಮುಖ್ಯಸ್ಥ ರಣ್‌ದೀಪ್‌ ಗುಲೇರಿಯಾ ಹೇಳಿದ್ದಾರೆ. ಆಸ್ಪತ್ರೆ ಗಳಲ್ಲಿ ಇದರ ನಿಯಂತ್ರಣಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ಸ್ಟಿರಾಯ್ಡಗಳನ್ನು ಅತಿಯಾಗಿ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ಈ ರೋಗ ಪತ್ತೆಯಾಗುತ್ತಿದೆ. ಅದರಲ್ಲೂ ಮಧುಮೇಹ ಇರುವರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದನ್ನು ತಡೆಗಟ್ಟಬೇಕಾದರೆ ಸ್ಟಿರಾಯ್ಡನ ದುರ್ಬಳಕೆಯನ್ನು ನಿಲ್ಲಿಸಬೇಕಾಗಿದೇ ಎಂದಿದ್ದಾರೆ.

ಈ ಮಧ್ಯೆ ಹರಿಯಾಣ ಸರಕಾರವು ರಾಜ್ಯದಲ್ಲಿ ಬ್ಲ್ಯಾಕ್‌ ಫ‌ಂಗಸ್‌ ಸೋಂಕು ಹೆಚ್ಚಾಗುತ್ತಿರುವುದನ್ನು ಮನಗಂಡಿದ್ದು, ಇದನ್ನು ಅಧಿಸೂಚಿತ ರೋಗವೆಂದು ಗುರುತಿಸಿದೆ. ಒಂದು ವೇಳೆ ಈ ರೋಗವೇನಾದರೂ ಕಂಡುಬಂದರೆ ಮುಖ್ಯ ವೈದ್ಯಕೀಯ ಅಧಿಕಾರಿಗೆ ವರದಿ ಮಾಡ ಬೇಕು ಎಂದು ಸೂಚಿಸಿದೆ.

ಟಾಪ್ ನ್ಯೂಸ್

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ ದಾಖಲೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ ದಾಖಲೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.