Sri Lanka: ಶ್ರೀಲಂಕಾ ಪ್ರಯಾಣಕ್ಕೆ ಇನ್ನು ವೀಸಾ ಬೇಡ
Team Udayavani, Oct 24, 2023, 8:27 PM IST
ಕೊಲೊಂಬೊ: ಶ್ರೀಲಂಕಾಕ್ಕೆ ಹೋಗುವ ಯೋಚನೆ ಇದೆಯೇ? ಹಾಗಿದ್ದರೆ ಚಿಂತೆ ಬೇಡ. ದ್ವೀಪ ರಾಷ್ಟ್ರಕ್ಕೆ ವೀಸಾ ಇಲ್ಲದೆ ಭೇಟಿ ನೀಡುವ ಸೌಲಭ್ಯವನ್ನು ಭಾರತಕ್ಕೆ ಆ ದೇಶದ ಸರ್ಕಾರ ಒದಗಿಸಿದೆ. ಪ್ರಾಯೋಗಿಕವಾಗಿ ತಕ್ಷಣದಿಂದಲೇ ಈ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ಮಾ.31ರ ವರೆಗೆ ಈ ನಿಯಮ ಜಾರಿಯಲ್ಲಿ ಇರಲಿದೆ ಎಂದು ಲಂಕಾ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಚೀನಾ, ರಷ್ಯಾ, ಮಲೇಷ್ಯಾ, ಜಪಾನ್, ಇಂಡೋನೇಷ್ಯಾ ಮತ್ತು ಥಾಯ್ಲೆಂಡ್ ನಾಗರಿಕರಿಗೂ ಈ ಸೌಲಭ್ಯ ಅನ್ವಯವಾಗಲಿದೆ. ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ದ್ವೀಪ ರಾಷ್ಟ್ರದ ಅರ್ಥ ವ್ಯವಸ್ಥೆಯನ್ನು ಮರಳಿ ಹಳಿಗೆ ತರುವ ನಿಟ್ಟಿನಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಹೀಗಾಗಿ, ಏಳು ರಾಷ್ಟ್ರಗಳಿಗೆ ವೀಸಾ ಇಲ್ಲದೆ ಭೇಟಿ ನೀಡುವ ಅವಕಾಶ ಕಲ್ಪಿಸಿಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ