Vote: 93 ವರ್ಷದಲ್ಲೇ ಪ್ರಥಮ ಬಾರಿಗೆ ಮತದಾನ !
Team Udayavani, Sep 25, 2023, 8:02 PM IST
ನವದೆಹಲಿ: ಮತದಾನ ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು. ಇನ್ನೇನು ಪಂಚರಾಜ್ಯ ಚುನಾವಣೆಗಳು ನಡೆಯಲಿದ್ದು, ಆಯಾ ರಾಜ್ಯದ ಪ್ರಜೆಗಳು ಮತ ಚಲಾಯಿಸಲಿದ್ದಾರೆ.
ಛತ್ತೀಸ್ಗಢದಲ್ಲಿಯೂ 93ರ ವಯಸ್ಸಿನ ಹಿರಿಯರೊಬ್ಬರು ಹಕ್ಕು ಚಲಾಯಿಸಲು ಕೌತುಕರಾಗಿದ್ದು, ಇದು ಅವರ ಜೀವನದಲ್ಲಿಯೇ ಮಾಡಲಿರುವ ಮೊದಲ ಮತದಾನ ಎಂಬುದು ವಿಶೇಷ!
ಹೌದು, ಭಾನುಪ್ರತಾಪಪುರ ವಿಧಾನಸಭಾ ಕ್ಷೇತ್ರದ ಬೈನ್ಸಂಕನ್ಹಾರ್ ಗ್ರಾಮದ ನಿವಾಸಿ ಶೇರ್ ಸಿಂಗ್ ಹೆಡ್ಕೊ (93) ಈವರೆಗೆ ಒಂದು ಬಾರಿಯೂ ಮತ ಚಲಾಯಿಸಿಲ್ಲವಂತೆ ! ದಾಖಲಾತಿಗಳ ಕೊರತೆಯಿಂದಾಗಿ ಮತದಾರರ ಪಟ್ಟಿಯಲ್ಲಿ ಅವರ ಹೆಸರಿಲ್ಲದೇ ಹೋದದ್ದು ಇದಕ್ಕೆ ಕಾರಣ.
ಆದರೆ, ಇತ್ತೀಚೆಗೆ ಬೂತ್ ಮಟ್ಟದ ಅಧಿಕಾರಿಗಳು ಗ್ರಾಮಗಳಲ್ಲಿ ಚುನಾವಣೆಗೆ ಅರ್ಹರಾಗಿರುವವರ ಹೆಸರನ್ನು ನೋಂದಣಿ ಮಾಡುವ ವೇಳೆ ಹೆಡ್ಕೊà ಅವರ ವಿಚಾರ ತಿಳಿದುಬಂದಿದೆ. ಬಳಿಕ ಅವರು ಸ್ವತಃ ಚುನಾವಣೆಯಲ್ಲಿ ಮತದಾನ ಮಾಡಲು ತಮ್ಮ ಹೆಸರನ್ನು ನೋಂದಾಯಿಸುವಂತೆ ಕೇಳಿದ ಹಿನ್ನೆಲೆಯಲ್ಲಿ ನೋಂದಣಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!
MUST WATCH
ಹೊಸ ಸೇರ್ಪಡೆ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ