ವೈದ್ಯಕೀಯ ಕಾಲೇಜುಗಳಲ್ಲಿ ವಾರ್ ರೂಂ, ಹೆಲ್ಪ್ ಡೆಸ್ಕ್ ಆರಂಭ: ಡಾ.ಕೆ. ಸುಧಾಕರ್

Team Udayavani, Mar 16, 2020, 2:00 PM IST

ವೈದ್ಯಕೀಯ ಕಾಲೇಜುಗಳಲ್ಲಿ ವಾರ್ ರೂಂ, ಹೆಲ್ಪ್ ಡೆಸ್ಕ್ ಆರಂಭ: ಡಾ.ಕೆ. ಸುಧಾಕರ್

ಬೆಂಗಳೂರು: ಎಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜುಗಳ ನಿರ್ದೇಶಕರ ಜೊತೆ ಸಭೆ ನಡೆಸಲಾಗಿದೆ. ಕೋವಿಡ್-19 ಹೇಗೆ ನಿಗ್ರಹ ಮಾಡಬೇಕು ಎಂಬುದರ ಕುರಿತು ಚರ್ಚೆ ಮಾಡಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಹೇಳಿದರು.

ವಿಧಾನಸೌಧದಲ್ಲಿಂದು ಅಧಿಕಾರಿಗಳ ಜೊತೆ ಸಭೆಯ ನಡೆಸಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಕೋವಿಡ್-19 ವಾರ್ ರೂಂಗಳ ಆರಂಭ ಮತ್ತು ಪರೀಕ್ಷಾ ಕೇಂದ್ರಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇನ್ನು ಹಾಸನ, ಮಂಗಳೂರು, ಹುಬ್ಬಳ್ಳಿ, ಕಲಬುರಗಿ ಸೇರಿ ಅನೇಕ ಕಡೆ ಮಾಡುತ್ತಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ಹೆಲ್ಪ್ ಡೆಸ್ಕ್ ಆರಂಭಿಸಲು ತೀರ್ಮಾನ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲೂ 150-250 ಪ್ರತ್ಯೇಕ ಬೆಡ್ ವ್ಯವಸ್ಥೆ ಮಾಡಲಾಗುವುದು. ಪ್ರತಿ ದಿನವೂ ವಿಡಿಯೋ ಕಾನ್ಫರೆನ್ಸ್ ನಡೆಸುತ್ತೇವೆ ಎಂದು ಹೇಳಿದರು.

ಸದ್ಯ ಕಲಬುರಗಿ ಪ್ರಕರಣದಲ್ಲಿ ಮತ್ತೊಬ್ಬರಿಗೆ ವೈರಸ್ ಪತ್ತೆಯಾಗಿದೆ. ಮೃತ ವೃದ್ಧನ ಹಾರೈಕೆ ಮಾಡುತ್ತಿದ್ದ ಮಗಳಿಗೆ ವೈರಸ್ ತಗುಲಿದೆ. ಆಕೆಯೂ 77 ಜನರ ಜತೆ ಪ್ರಾಥಮಿಕ ಸಂಪರ್ಕ ಇದ್ದರು.  277 ಜನರ ಜತೆ ದೂರದಿಂದ ಸಂಪರ್ಕದಲ್ಲಿ ಇದ್ದರು. ಅವರ ಮೇಲೂ ಇಲಾಖೆ ನಿಗಾ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಂತೆಯೇ, ಸೂಪರ್ ಮಾರ್ಕೆಟ್ ಗಳು ತೆರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಸಭೆ ನಡೆಸಲಿದ್ದಾರೆ. ಅಲ್ಲಿ ಚರ್ಚಿಸಿ ಅವುಗಳನ್ನು ಮುಚ್ಚಬೇಕಾ, ಬೇಡವೋ ಎಂಬುದರ ಬಗ್ಗೆ ತೀರ್ಮಾನ ಮಾಡಲಾಗುವುದು. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ಮಾರ್ಗದರ್ಶನ ಕೊಡಲಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ನುಡಿದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.