Crime: ವಾರಂಟ್ ಆರೋಪಿ ಬಂಧನ
Team Udayavani, Aug 9, 2023, 8:22 PM IST
ಪುತ್ತೂರು: ವಾಹನ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ತಲೆಮರೆಸಿಕೊಂಡಿದ್ದ ಶಿವಮೊಗ್ಗದ ವ್ಯಕ್ತಿಯನ್ನು ಪುತ್ತೂರು ಸಂಚಾರ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗದ ನಂಜಪ್ಪ ಲೇಔಟ್ನ ಲೋಕೇಶ್ ಬಂಧಿತ ಆರೋಪಿ. ಆರೋಪಿಯನ್ನು ಶಿವಮೊಗ್ಗದಿಂದ ಬಂಧಿ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ