ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ : ಅನರ್ಹ ಶಾಸಕ ಹೆಚ್.ವಿಶ್ವನಾಥ್
Team Udayavani, Nov 13, 2019, 11:32 AM IST
ಹೊಸದಿಲ್ಲಿ : ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ. ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇವೆ. ಸ್ಪೀಕರ್ ನಮ್ಮನ್ನು ಮೂರೂವರೆ ವರ್ಷ ರಾಜ್ಯ ರಾಜಕೀಯದಿಂದ ದೂರವಿಡುವ ಹುನ್ನಾರವನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ ಎಂದು ನವದಹೆಲಿಯಲ್ಲಿ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಹೇಳಿದರು.
ಇದೇ ವೇಳೆಯಲ್ಲಿ ಮಾತಾನಾಡಿದ ಅನರ್ಹ ಶಾಸಕ ಬಿ.ಸಿ.ಪಾಟೀಲ್, ವಿಶ್ವನಾಥ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನವೇ ನಾವು ಚುನಾವಣೆಯಲ್ಲಿ ಸ್ಪರ್ಧಿಸಲು ತೀರ್ಮಾನ ಮಾಡಿದ್ದೆವು. ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇವೆ. ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ. ಯಾವ ಪಕ್ಷದಿಂದ ಸ್ಪರ್ಧೆ ಎಂದು ಸದ್ಯದಲ್ಲೇ ತಿಳಿಸುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್