ಐಸೊಲೇಶನ್‌ಗೆ ಒಳಗಾದ ವಿಂಡೀಸ್‌ ಕೋಚ್‌ ಸಿಮನ್ಸ್‌


Team Udayavani, Jun 29, 2020, 5:55 AM IST

ಐಸೊಲೇಶನ್‌ಗೆ ಒಳಗಾದ ವಿಂಡೀಸ್‌ ಕೋಚ್‌ ಸಿಮನ್ಸ್‌

ಮ್ಯಾಂಚೆಸ್ಟರ್‌: ಇಂಗ್ಲೆಂಡ್‌ ಪ್ರವಾಸದಲ್ಲಿರುವ ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ತಂಡದ ಪ್ರಧಾನ ಕೋಚ್‌ ಫಿಲ್‌ ಸಿಮನ್ಸ್‌ ಸೆಲ್ಫ್ ಐಸೊಲೇಶನ್‌ಗೆ ಒಳಗಾಗಿದ್ದಾರೆ.

ಶುಕ್ರವಾರ ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಅವರು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ.

ಇಂಗ್ಲೆಂಡಿಗೆ ಆಗಮಿಸಿರುವ ಫಿಲ್‌ ಸಿಮನ್ಸ್‌ ಓಲ್ಡ್‌ ಟ್ರಾಫ‌ರ್ಡ್‌ ಹೊಟೇಲ್‌ ಕೋಣೆಯೊಂದರಲ್ಲಿ ಏಕಾಂಗಿಯಾಗಿ ಉಳಿದುಕೊಂಡಿದ್ದಾರೆ. ಗುರುವಾರದ ಒಳಗಾಗಿ ಅವರು 2 ಸಲ ಕೋವಿಡ್‌ ಟೆಸ್ಟ್‌ಗೆ ಒಳಗಾಗಬೇಕಿದೆ.

ಆದರೆ ಫಿಲ್‌ ಸಿಮನ್ಸ್‌ ಅನುಪಸ್ಥಿತಿಯಲ್ಲಿ ತಂಡದ ಸಿದ್ಧತೆಗೇನೂ ಅಡಚಣೆ ಆಗದು ಎಂಬುದಾಗಿ ವೇಗಿ ಅಲ್ಜಾರಿ ಜೋಸೆಫ್ ಹೇಳಿದ್ದಾರೆ. “ನಮ್ಮ ಕೆಲಸವನ್ನು ನಾವು ಮಾಡುತ್ತ ಹೋಗುತ್ತೇವೆ. ಸಾಕಷ್ಟು ದೊಡ್ಡದಾದ ತರಬೇತುದಾರರ ಪಡೆಯನ್ನು ನಾವು ಹೊಂದಿದ್ದೇವೆ. ಹೀಗಾಗಿ ನಮಗೇನೂ ತೊಂದರೆಯಾಗದು’ ಎಂದಿದ್ದಾರೆ ಅಲ್ಜಾರಿ ಜೋಸೆಫ್.

ಸಹಾಯಕ ಕೋಚ್‌ ರಾಡಿ ಎಸ್ಟ್‌ವಿಕ್‌ ಮತ್ತು ರೆಯಾನ್‌ ಗ್ರಿಫಿತ್‌ ತಂಡಕ್ಕೆ ಮಾರ್ಗದರ್ಶನ ನೀಡಲಿದ್ದಾರೆ. ಜು. 8ರಿಂದ ಮೊದಲ ಟೆಸ್ಟ್‌ ಪಂದ್ಯ ಆರಂಭವಾಗಲಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.