ವನಿತಾ ಏಕದಿನ ಸರಣಿ : ಟೇಲರ್‌ ಶತಕ; ಪಾಕಿಗೆ ವೈಟ್‌ವಾಶ್‌ ಮಾಡಿದ ವಿಂಡೀಸ್‌

Team Udayavani, Nov 15, 2021, 2:04 AM IST

ವನಿತಾ ಏಕದಿನ ಸರಣಿ : ಟೇಲರ್‌ ಶತಕ; ಪಾಕಿಗೆ ವೈಟ್‌ವಾಶ್‌ ಮಾಡಿದ ವಿಂಡೀಸ್‌

ಕರಾಚಿ: ಪಾಕಿಸ್ಥಾನ ವಿರುದ್ಧದ 3 ಪಂದ್ಯಗಳ ವನಿತಾ ಟಿ20 ಸರಣಿಯನ್ನು ಪ್ರವಾಸಿ ವೆಸ್ಟ್‌ ಇಂಡೀಸ್‌ 3-0 ಅಂತರದಿಂದ ಕ್ಲೀನ್‌ಸಿÌàಪ್‌ ಆಗಿ ವಶಪಡಿಸಿಕೊಂಡಿದೆ. ರವಿವಾರದ ಅಂತಿಮ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆಲ್ಲುವುದರೊಂದಿಗೆ ವಿಂಡೀಸ್‌ ಈ ಸಾಧನೆಗೈದಿತು.

ಪಾಕಿಸ್ಥಾನ 7ಕ್ಕೆ 225 ರನ್‌ ಗಳಿಸಿದರೆ, ವೆಸ್ಟ್‌ ಇಂಡೀಸ್‌ 44 ಓವರ್‌ಗಳಲ್ಲಿ 4 ವಿಕೆಟಿಗೆ 226 ರನ್‌ ಬಾರಿಸಿತು. ನಾಯಕಿ ಸ್ಟೆಫಾನಿ ಟೇಲರ್‌ ಅವರ ಅಜೇಯ ಶತಕ ವೆಸ್ಟ್‌ ಇಂಡೀಸ್‌ ಸರದಿಯ ಆಕರ್ಷಣೆ ಎನಿಸಿತು. ಚೇಸಿಂಗ್‌ ವೇಳೆ 15 ರನ್ನಿಗೆ 3 ವಿಕೆಟ್‌ ಕಳೆದುಕೊಂಡಿದ್ದ ತಂಡವನ್ನು ಟೇಲರ್‌ ಯಶಸ್ವಿಯಾಗಿ ದಡ ಮುಟ್ಟಿಸಿದರು.

ಗೆಲುವಿನ ವೇಳೆ ಅವರು 102 ರನ್‌ ಬಾರಿಸಿ ಅಜೇಯರಾಗಿದ್ದರು (117 ಎಸೆತ, 12 ಬೌಂಡರಿ). ಹ್ಯಾಲಿ ಮ್ಯಾಥ್ಯೂಸ್‌ 49, ಶೆಡೀನ್‌ ನೇಶನ್‌ ಅಜೇಯ 51 ರನ್‌ ಬಾರಿಸಿದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.