ಟೆಸ್ಟ್ ಪಂದ್ಯ: ಮುನ್ನಡೆಯತ್ತ ವೆಸ್ಟ್ ಇಂಡೀಸ್
Team Udayavani, Mar 10, 2022, 11:34 PM IST
ನಾರ್ತ್ ಸೌಂಡ್ (ಆಂಟಿಗಾ): ಪ್ರವಾಸಿ ಇಂಗ್ಲೆಂಡ್ ಎದುರಿನ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಇನ್ನಿಂಗ್ಸ್ ಮುನ್ನಡೆಯತ್ತ ಸಾಗಿದೆ.
ಪ್ರವಾಸಿಗರ 311 ರನ್ನುಗಳ ಮೊದಲ ಇನ್ನಿಂಗ್ಸ್ಗೆ ಉತ್ತರವಾಗಿ 3ನೇ ದಿನದ ಲಂಚ್ ವೇಳೆ 5 ವಿಕೆಟಿಗೆ 271 ರನ್ ಗಳಿಸಿದೆ.
ಬಾನರ್ 68 ರನ್ ಮಾಡಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಬ್ರಾತ್ವೇಟ್ 55, ಹೋಲ್ಡರ್ 45 ರನ್ ಹೊಡೆದರು.
ಜಾನಿ ಬೇರ್ಸ್ಟೊ ಅವರ 140 ರನ್ನುಗಳ ಸೊಗಸಾದ ಆಟ ಇಂಗ್ಲೆಂಡಿಗೆ ಚೇತರಿಕೆ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?