ಏಂಜೆಲಾ ಮರ್ಕೆಲ್ ಮೈಯ್ಯಲ್ಲಿ ಗಿಣಿಗಳ ಸವಾರಿ!
Team Udayavani, Sep 25, 2021, 8:30 PM IST
ಜರ್ಮನಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಯುತ್ತಿರುವ ಮಧ್ಯೆಯೇ ನಿರ್ಗಮಿತ ಪ್ರಧಾನಿ ಏಂಜೆಲಾ ಮರ್ಕೆಲ್ ಅವರು ಪಕ್ಷಿಧಾಮ ವೊಂದಕ್ಕೆ ಭೇಟಿ ನೀಡಿದ್ದಾರೆ.
ಪಕ್ಷಿಧಾಮದಲ್ಲಿ ತೆಗೆಸಿಕೊಂಡ ಕೆಲವೊಂದು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಬರ್ಡ್ ಪಾರ್ಕ್ನಲ್ಲಿ ತಮ್ಮ ಕೈಗಳು, ಭುಜದ ಮೇಲೆ ಹತ್ತಿ ಕುಳಿತ ಗಿಣಿಗಳನ್ನು ನೋಡಿ, ಖುಷಿ ಹಾಗೂ ಗೊಂದಲದಿಂದ ಏಂಜೆಲಾ ಮೊಗದಲ್ಲಿ ಮೂಡಿದ ಭಾವನೆಗಳು ಫೋಟೋದಲ್ಲಿ ಸೆರೆಯಾಗಿವೆ.
ಈ ಫೋಟೋಗಳಿಗೆ ನೆಟ್ಟಿಗರು ತಮ್ಮದೇ ಆದ ಶೀರ್ಷಿಕೆಗಳನ್ನು ಕೊಟ್ಟುಕೊಂಡು ಮೀಮ್ ಹಬ್ಬವನ್ನೇ ಆಚರಿಸಿದ್ದಾರೆ.
ಇದನ್ನೂ ಓದಿ:ವೀಕ್ಷಿಸಿ…ವಿಶ್ವಸಂಸ್ಥೆಯ ಮಹಾ ಅಧಿವೇಶನ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ