Udayavni Special

ಆಟೋ ಚಾಲಕನ ಬಗ್ಗೆ ರಚಿತಾ ಹೇಳಿದ್ದೇನು?


Team Udayavani, Jul 4, 2020, 7:38 AM IST

rachita-post

ಚಿತ್ರರಂಗದ ತಮ್ಮ ನೆಚ್ಚಿನ ನಟ-ನಟಿಯರನ್ನು ನೋಡಲು ಮತ್ತು ಅವರನ್ನು ಭೇಟಿ ಮಾಡಲು ಅಭಿಮಾನಿಗಳು ಯಾವಾಗಲೂ ಕಾತುರದಿಂದ ಕಾಯುತ್ತಿರುತ್ತಾರೆ. ಹಾಗೆಯೇ ಇಲ್ಲೊಬ್ಬ ಆಟೋ ಚಾಲಕ ತಮ್ಮ ಇಷ್ಟದ ನಟಿಯನ್ನು ನೋಡಲು ಅವರ ಮನೆಯ ಬಳಿಯೇ ಕಾದು, ಕೊನೆಗೆ ಭೇಟಿಯಾಗಿದ್ದಾರೆ.

ಹೌದು! ಸ್ಯಾಂಡಲ್‌ವುಡ್‌ನ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ನೋಡಲು ಆಟೋ ಚಾಲಕರೊಬ್ಬರು ಅವರ ಮನೆಯ ಬಳಿಯೇ ಕಾದು ಕುಳಿತ್ತಿದ್ದರು. ಅವರ ಅಭಿಮಾನಕ್ಕೆ ರಚಿತಾ ಕೂಡಾ ಭಾವುಕರಾಗಿದ್ದಾರೆ.  ಈ ಬಗ್ಗೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಸುದೀರ್ಘವಾದ ಬರಹವೊಂದನ್ನು ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ.

“ಅಭಿಮಾನಿಗಳೇ ದೇವ್ರು” ಎಂದ ಅಣ್ಣಾವ್ರ ಮಾತು ಅಕ್ಷರಶಃ ಸತ್ಯ, ಪ್ರತಿದಿನ ಎಷ್ಟೋ ಅಭಿಮಾನಿಗಳು ಸೋಷಿಯಲ್ ಮೀಡಿಯಾದ ಮುಖಾಂತರ ಅಭಿಮಾನವನ್ನ ವ್ಯಕ್ತಪಡಿಸ್ತಾರೆ ತುಂಬಾ ಸಂತೋಷ ಆಗುತ್ತೆ. ಆದ್ರೇ ಇವತ್ ಬೆಳಿಗ್ಗೆ ಅಮ್ಮ ಬಂದು “ರಚ್ಚು ಬೆಳಿಗ್ಬೆಳಿಗ್ಗೆನೇ ಯಾರೋ ಮನೆ ಮುಂದೆ ಕಾಯ್ತಿದಾರೆ ನೋಡು ಅಂದ್ರು”, ನಾನು ಹೊರಗಡೆ ಬಂದು ನೋಡ್ದೇ ಒಂದು ಆಟೋ ಪಕ್ಕ ಮೂರು ಜನ ನಮ್ಮ ಮನೆಯ ಕಡೆ ಮುಖ ಮಾಡಿ ನಿಂತಿದ್ರು ನನ್ನ ನೋಡ್ತಿದ್ದ ಹಾಗೆ ತುಂಬಾ ಎಕ್ಸೈಟ್ ಆದ್ರು, ಅವರ ಬಳಿ ಹೋಗ್ತಿದ್ದ ಹಾಗೆ ನನ್ನ ಒಂದು ಮಾತು ಆಡಕ್ಕೂ ಬಿಡ್ದೇ “ಮೇಡಂ ನಾವ್ ನಿಮ್ ದೊಡ್ ಅಭಿಮಾನಿ ಮೇಡಂ

ನನ್ ಆಟೋ ಮೇಲ್ 1st ಫೋಟೋ ನಿಮ್ದೇ ಇರ್ಬೇಕು ಮೇಡಂ” ಎಂದು ಗಿಫ್ಟ್ ವ್ರಾಪರ್ ಒಪೆನ್ ಮಾಡ್ಸಿ ನನ್ನ ಫೋಟೋನ ಆಟೋ ಮೇಲೆ ಅಂಟಿಸಿ ನನ್ನ ಆಟೋಗ್ರಾಫ್ ತೆಗೆದುಕೊಂಡು, ಅವರ ನೆಚ್ಚಿನ ಆಟೋ ಜೊತೆ ನನ್ನ ಫೋಟೋ ಕ್ಲಿಕ್ಕಿಸಿ ತಾವೂ ಸೆಲ್ಫಿ ತೆಗೆದುಕೊಂಡು ಹೊರಡಲು ಮುಂದಾದರು; ನಿಜಕ್ಕೂ ಭಾವುಕನಾದೆ. ಹೆಸರು ಕೇಳಬೇಕು ಎನ್ನುವಷ್ಟರಲ್ಲಿ ತುಂಬಾ ಉತ್ಸಾಹಿಕನಾಗಿ ನಗುತ್ತಲೇ ಹೊರಟೇ ಬಿಟ್ಟರು. ತಮ್ಮ ಹೆಸರು, ಊರು ಯಾವುದೂ ಹೇಳದೆ ಕೇವಲ ತಮ್ಮ ಕಾರ್ಯ ವೈಖರಿ; ನನ್ನ ಮೇಲಿನ ಅಭಿಮಾನವನ್ನ ವ್ಯಕ್ತಪಡಿಸಿದ ಅಭಿಮಾನಿಗಳಿಗೆ ಸದಾ ಚಿರಋಣಿ. ನಿಮ್ಮ ಪ್ರೀತಿಯ ಆಟೋ ನಿಮ್ಮ ಜೀವನದ ಪಯಣವನ್ನ ಸುಖಕರವಾಗಿರಿಸಲಿ ಅಂತ ದೇವರಲ್ಲಿ ಬೇಡ್ಕೋತೀನಿ’.

ನನ್ನ ಕಲಾಬದುಕಿಗೆ ಜೀವ ಕೊಟ್ಟವರು ಅಭಿಮಾನಿಗಳು: ಅಭಿಮಾನಿಗಳ ಹೃದಯ ಶ್ರೀಮಂತಿಕೆಯ ಮುಂದೆ ಬೇರೆಲ್ಲ ಶೂನ್ಯ ನಿಮ್ಮ ಪ್ರೀತಿ ಅಭಿಮಾನ ಸದಾ ಹೀಗೆ ಇರಲಿ. ಭಾವುಕಳಾದ ಕ್ಷಣದಲ್ಲಿ ಅವರ ಹೆಸರು ವಿವರ ತೆಗೆದುಕೊಳ್ಳಲಾಗಲಿಲ್ಲ, ದಯವಿಟ್ಟು ಈ ಪೋಸ್ಟ್ ನೋಡಿದ ಕೂಡಲೇ ನೀವು ಈ ಫೋಟೋವನ್ನ ನಿಮ್ಮ ನ್‌ಸ್ಟಾಗ್ರಾಮ್ ಅಕೌಂಟ್‌ನಲ್ಲಿ ಹಾಕಿ ನನ್ನನ್ನ ಟ್ಯಾಗ್‌ ಮಾಡಿ. ನಾನು ರೀ-ಫೊಸ್ಟ್ ಮಾಡುತ್ತೆನೆ ಜೊತೆಗೆ ನಿಮ್ಮ ಹೆಸರು ತಿಳಿದುಕೊಳ್ಳಬೇಕೆಂಬ ಆಸಕ್ತಿ ನನಗಿದೆ.‌ ಎಂದು ಭಾವಾತ್ಮಕವಾಗಿ ಬರೆದುಕೊಂಡಿದ್ದಾರೆ.

 

View this post on Instagram

 

“ಅಭಿಮಾನಿಗಳೇ ದೇವ್ರು” ಎಂದ ಅಣ್ಣಾವ್ರ ಮಾತು ಅಕ್ಷರಶಃ ಸತ್ಯ, ಪ್ರತಿದಿನ ಎಷ್ಟೋ ಅಭಿಮಾನಿಗಳು ಸೋಷಿಯಲ್ ಮೀಡಿಯಾದ ಮುಖಾಂತರ ಅಭಿಮಾನವನ್ನ ವ್ಯಕ್ತ ಪಡಿಸ್ತಾರೆ ತುಂಬಾ ಸಂತೋಷ ಆಗುತ್ತೆ. ಆದ್ರೇ ಇವತ್ ಬೆಳಿಗ್ಗೆ ಅಮ್ಮ ಬಂದು “ರಚ್ಚು ಬೆಳಿಗ್ಬೆಳಿಗ್ಗೆನೇ ಯಾರೋ ಮನೆ ಮುಂದೆ ಕಾಯ್ತಿದಾರೆ ನೋಡು ಅಂದ್ರು”, ನಾನು ಹೊರಗಡೆ ಬಂದು ನೋಡ್ದೇ ಒಂದು ಆಟೋ ಪಕ್ಕ ಮೂರು ಜನ ನಮ್ಮ ಮನೆಯ ಕಡೆ ಮುಖ ಮಾಡಿ ನಿಂತಿದ್ರು ನನ್ನ ನೋಡ್ತಿದ್ದ ಹಾಗೆ ತುಂಬಾ ಎಕ್ಸೈಟ್ ಆದ್ರು, ಅವರ ಬಳಿ ಹೋಗ್ತಿದ್ದ ಹಾಗೆ ನನ್ನ ಒಂದು ಮಾತು ಆಡಕ್ಕೂ ಬಿಡ್ದೇ “ಮೇಡಂ ನಾವ್ ನಿಮ್ ದೊಡ್ ಅಭಿಮಾನಿ ಮೇಡಂ ನನ್ ಆಟೋ ಮೇಲ್ 1st ಫೋಟೋ ನಿಮ್ದೇ ಇರ್ಬೇಕು ಮೇಡಂ” ಎಂದು ಗಿಫ್ಟ್ ವ್ರಾಪರ್ ಒಪೆನ್ ಮಾಡ್ಸಿ ನನ್ನ ಫೋಟೋನ ಆಟೋ ಮೇಲೆ ಅಂಟಿಸಿ ನನ್ನ ಆಟೋಗ್ರಾಫ್ ತೆಗೆದುಕೊಂಡು, ಅವರ ನೆಚ್ಚಿನ ಆಟೋ ಜೊತೆ ನನ್ನ ಫೋಟೋ ಕ್ಲಿಕ್ಕಿಸಿ ತಾವೂ ಸೆಲ್ಫಿ ತೆಗೆದುಕೊಂಡು ಹೊರಡಲು ಮುಂದಾದರು; ನಿಜಕ್ಕೂ ಭಾವುಕನಾದೆ. ಹೆಸರು ಕೇಳಬೇಕು ಎನ್ನುವಷ್ಟರಲ್ಲಿ ತುಂಬಾ ಉತ್ಸಾಹಿಕನಾಗಿ ನಗುತ್ತಲೇ ಹೊರಟೇ ಬಿಟ್ಟರು. ತಮ್ಮ ಹೆಸರು, ಊರು ಯಾವುದೂ ಹೇಳದೆ ಕೇವಲ ತಮ್ಮ ಕಾರ್ಯ ವೈಖರಿ; ನನ್ನ ಮೇಲಿನ ಅಭಿಮಾನವನ್ನ ವ್ಯಕ್ತಪಡಿಸಿದ ಅಭಿಮಾನಿಗಳಿಗೆ ಸದಾ ಚಿರಋಣಿ❤️🙏 ನಿಮ್ಮ ಪ್ರೀತಿಯ ಆಟೋ ನಿಮ್ಮ ಜೀವನದ ಪಯಣವನ್ನ ಸುಖಕರವಾಗಿರಿಸಲಿ ಅಂತ ದೇವರಲ್ಲಿ ಬೇಡ್ಕೋತೀನಿ❤️🙏 ನನ್ನ ಕಲಾಬದುಕಿಗೆ ಜೀವ ಕೊಟ್ಟವರು ಅಭಿಮಾನಿಗಳು. ಅಭಿಮಾನಿಗಳ ಹೃದಯ ಶ್ರೀಮಂತಿಕೆಯ ಮುಂದೆ ಬೇರೆಲ್ಲ ಶೂನ್ಯ ನಿಮ್ಮ ಪ್ರೀತಿ ಅಭಿಮಾನ ಸದಾ ಹೀಗೆ ಇರಲಿ🙏 ಭಾವುಕಳಾದ ಕ್ಷಣದಲ್ಲಿ ಅವರ ಹೆಸರು ವಿವರ ತೆಗೆದುಕೊಳ್ಳಲಾಗಲಿಲ್ಲ, ದಯವಿಟ್ಟು ಈ ಪೋಸ್ಟ್ ನೋಡಿದ ಕೂಡಲೇ ನೀವು ಈ ಫೋಟೋವನ್ನ ನಿಮ್ಮ instagram account ನಲ್ಲಿ ಹಾಕಿ ನನ್ನನ್ನ tag ಮಾಡಿ. ನಾನು repost ಮಾಡುತ್ತೆನೆ ಜೊತೆಗೆ ನಿಮ್ಮ ಹೆಸರು ತಿಳಿದುಕೊಳ್ಳಬೇಕೆಂಬ ಆಸಕ್ತಿ ನನಗಿದೆ. ನಿಮ್ಮ, ರಚಿತಾ ರಾಮ್

A post shared by Rachita Ram (@rachita_instaofficial) on

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಉಕ್ಕಿ ಹರಿಯುತ್ತಿರುವ ನೇತ್ರಾವತಿ: ತುಂಬೆ ಡ್ಯಾಂ ಗೆ ಡಿಸಿ ಭೇಟಿ

ಉಕ್ಕಿ ಹರಿಯುತ್ತಿರುವ ನೇತ್ರಾವತಿ: ತುಂಬೆ ಡ್ಯಾಂ ಗೆ ಡಿಸಿ ಭೇಟಿ

ಉಳ್ಳಾಲ: ಅಪರಿಚಿತ ವಾಹನ ಬೈಕ್ ಗೆ ಢಿಕ್ಕಿ : ಯುವಕ ಸಾವು

ಉಳ್ಳಾಲ: ಅಪರಿಚಿತ ವಾಹನ ಬೈಕ್ ಗೆ ಢಿಕ್ಕಿ : ಯುವಕ ಸಾವು

ದೇಶದಲ್ಲಿ ಸಂಭವಿಸಿರುವ ವಿಮಾನ ದುರಂತಗಳ ಪಟ್ಟಿ

ದೇಶದಲ್ಲಿ ಸಂಭವಿಸಿರುವ ವಿಮಾನ ದುರಂತಗಳ ಪಟ್ಟಿ

karipur-airport-flight-crash6

ಪ್ರಯಾಣಿಕರಲ್ಲಿ 40 ಮಕ್ಕಳು 10 ವರ್ಷಕ್ಕಿಂತ ಕೆಳಗಿನವರು

AIR

ಟೇಬಲ್‌ ಟಾಪ್‌ ರನ್‌ವೇ ಎಂದರೇನು?

Capture

ಕಲ್ಲಿಕೋಟೆ ದುರಂತ: ಮಂಗಳೂರು ವಿಮಾನ ದುರಂತದಷ್ಟೇ ತೀವ್ರವಾದ ಘಟನೆ

ಕಲ್ಲಿಕೋಟೆ: ರನ್ ವೇನಿಂದ ಜಾರಿ ಕಮರಿಗೆ ಉರುಳಿದ ವಿಮಾನ

ಕಲ್ಲಿಕೋಟೆ: ರನ್ ವೇನಿಂದ ಜಾರಿ ಕಮರಿಗೆ ಉರುಳಿದ ವಿಮಾನ ; ಪೈಲಟ್ ಸಹಿತ 14 ಸಾವು
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಿಚ್ಚನ ಅಭಿಮಾನಿಗಳಿಗೆ ಶುಭ ಶುಕ್ರವಾರ: ಕೋಟಿಗೊಬ್ಬ-3 ಪೋಸ್ಟರ್ ರಿಲೀಸ್

ಕಿಚ್ಚನ ಅಭಿಮಾನಿಗಳಿಗೆ ಶುಭ ಶುಕ್ರವಾರ: ಕೋಟಿಗೊಬ್ಬ-3 ಪೋಸ್ಟರ್ ರಿಲೀಸ್

ಕುತೂಹಲ ಕೆರಳಿಸಿರುವ ತ್ರಿಕೋನ

ಕುತೂಹಲ ಕೆರಳಿಸಿರುವ ತ್ರಿಕೋನ

ನಾಲ್ಕನೇ ಬಾರಿ ಒಂದಾಗುತ್ತಿರುವ ಭಜರಂಗಿ ಜೋಡಿ

ನಾಲ್ಕನೇ ಬಾರಿ ಒಂದಾಗುತ್ತಿರುವ ಭಜರಂಗಿ ಜೋಡಿ

ಬ್ರಹ್ಮ ರಾಕ್ಷಸ – ಹೀಗೊಂದು ಹಾರರ್‌ ಸಿನಿಮಾ; ಪುಷ್ಕರ್‌ ಬ್ಯಾನರ್‌ ಸೆಪ್ಟೆಂಬರ್‌ನಲ್ಲಿ ಶುರು

ಬ್ರಹ್ಮ ರಾಕ್ಷಸ -ಹೀಗೊಂದು ಹಾರರ್‌ ಸಿನಿಮಾ; ಪುಷ್ಕರ್‌ ಬ್ಯಾನರ್‌ ಸೆಪ್ಟೆಂಬರ್‌ನಲ್ಲಿ ಶುರು

ಸುಶಾಂತ್‌ ಆತ್ಮಹತ್ಯೆ ಪ್ರಕರಣ: ರಿಯಾ ನಾಪತ್ತೆಯಾಗಿಲ್ಲ

ಸುಶಾಂತ್‌ ಆತ್ಮಹತ್ಯೆ ಪ್ರಕರಣ: ರಿಯಾ ನಾಪತ್ತೆಯಾಗಿಲ್ಲ

MUST WATCH

udayavani youtube

VP NAGARAದ 75 CENTS ಜಾಗದಲ್ಲಿ ಮಾದರಿ ಕೃಷಿ ತೋಟ| Udayavani

udayavani youtube

ಹೈನುಗಾರಿಕೆಯಿಂದ ಬದುಕು ಕಟ್ಟಿಕೊಂಡ ಕುಟುಂಬ | Interview with successful Dairy Farmer

udayavani youtube

ಮಕ್ಕಳನ್ನು ಬೆಳೆಸಬೇಡಿ; ಬೆಳೆಯಲು ಬಿಡಿ | How to Nurture a Child | Udayavani

udayavani youtube

ಆಸ್ಪತ್ರೆಯಲ್ಲೂ B. S. Yediyurappa ಕರ್ತವ್ಯ ಪ್ರಜ್ಞೆ ; ಪ್ರಮುಖ Files ಪರಿಶೀಲನೆ

udayavani youtube

MGM ಕಾಲೇಜಿನ ನವೀಕೃತ ನೂತನ ರವೀಂದ್ರ ಮಂಟಪದ ಪ್ರಾರಂಭೋತ್ಸವ | Udayavaniಹೊಸ ಸೇರ್ಪಡೆ

ದಾವಣಗೆರೆ: ಜಿಲ್ಲಾ ರಕ್ಷಣಾಧಿಕಾರಿಗೆ ಕೋವಿಡ್ 19 ಪಾಸಿಟಿವ್

ದಾವಣಗೆರೆ: ಜಿಲ್ಲಾ ರಕ್ಷಣಾಧಿಕಾರಿಗೆ ಕೋವಿಡ್ 19 ಪಾಸಿಟಿವ್

ಹುಬ್ಬಳ್ಳಿಯ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ ಲಿಂಗೈಕ್ಯ

ಹುಬ್ಬಳ್ಳಿಯ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ ಲಿಂಗೈಕ್ಯ

ಉಕ್ಕಿ ಹರಿಯುತ್ತಿರುವ ನೇತ್ರಾವತಿ: ತುಂಬೆ ಡ್ಯಾಂ ಗೆ ಡಿಸಿ ಭೇಟಿ

ಉಕ್ಕಿ ಹರಿಯುತ್ತಿರುವ ನೇತ್ರಾವತಿ: ತುಂಬೆ ಡ್ಯಾಂ ಗೆ ಡಿಸಿ ಭೇಟಿ

ಉಳ್ಳಾಲ: ಅಪರಿಚಿತ ವಾಹನ ಬೈಕ್ ಗೆ ಢಿಕ್ಕಿ : ಯುವಕ ಸಾವು

ಉಳ್ಳಾಲ: ಅಪರಿಚಿತ ವಾಹನ ಬೈಕ್ ಗೆ ಢಿಕ್ಕಿ : ಯುವಕ ಸಾವು

ನೀರು ತುಂಬಿದ್ದ ಹೊಂಡಕ್ಕೆ ಟಿಪ್ಪರ್ ಉರುಳಿ ಇಬ್ಬರ ದುರ್ಮರಣ

ನೀರು ತುಂಬಿದ್ದ ಹೊಂಡಕ್ಕೆ ಟಿಪ್ಪರ್ ಉರುಳಿ ಇಬ್ಬರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.