ಇಂದಿನಿಂದ ಏನೇನು? ಬದಲಾವಣೆ? ಇಲ್ಲಿದೆ ಕೆಲವೊಂದು ಮಾಹಿತಿ

Team Udayavani, Feb 1, 2023, 6:30 AM IST

ಇಂದಿನಿಂದ ಏನೇನು? ಬದಲಾವಣೆ? ಇಲ್ಲಿದೆ ಕೆಲವೊಂದು ಮಾಹಿತಿ

ಡಿಟಿಎಚ್‌, ಕೇಬಲ್‌ ಟಿವಿ ದರ ದುಬಾರಿ
ಟಿವಿ ಚಾನೆಲ್‌ಗ‌ಳ ದರ ನಿಗದಿಗೆ ಸಂಬಂಧಿಸಿ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್‌)ದ ಹೊಸ ಆದೇಶ ಇಂದಿನಿಂದ ಚಾಲ್ತಿಗೆ ಬರಲಿದೆ. ಅದರಂತೆ ಗ್ರಾಹಕರು ಟಿವಿ ಚಾನೆಲ್‌ಗ‌ಳಿಗೆ ಸುಮಾರು ಶೇ.30ರಷ್ಟು ಹೆಚ್ಚು ಶುಲ್ಕ ತೆರಬೇಕಾಗುತ್ತದೆ ಎಂದು ಡಿಟಿಎಚ್‌ ಮತ್ತು ಕೇಬಲ್‌ ಆಪರೇಟರ್‌ಗಳು ಸುಳಿವು ನೀಡಿದ್ದಾರೆ. ದರ ಹೆಚ್ಚಳದಿಂದ ಗ್ರಾಹಕರನ್ನು ಕಳೆದುಕೊಳ್ಳುತ್ತೇವೆಂಬ ಭೀತಿಯನ್ನೂ ಅವರು ವ್ಯಕ್ತಪಡಿಸಿದ್ದಾರೆ.
ಹೆಚ್ಚುವರಿ ಶುಲ್ಕ
ಕ್ರೆಡಿಟ್‌ ಕಾರ್ಡ್‌ ಮೂಲಕ ನೀವು ಬಾಡಿಗೆ ಪಾವತಿಸುತ್ತಿದ್ದರೆ ಇನ್ನು ಮುಂದೆ ನಿಮ್ಮ ಜೇಬಿಗೆ ಕತ್ತರಿ ಗ್ಯಾರಂಟಿ. ಬ್ಯಾಂಕ್‌ ಆಫ್ ಬರೋಡಾ ತನ್ನ ಕ್ರೆಡಿಟ್‌ ಕಾರ್ಡ್‌ದಾರರಿಗೆ ಇಂಥದ್ದೊಂದು ಶಾಕ್‌ ನೀಡಿದೆ. ಫೆ.1ರಿಂದ ಬ್ಯಾಂಕ್‌ ಆಫ್ ಬರೋಡಾ ಕ್ರೆಡಿಟ್‌ ಕಾರ್ಡ್‌ ಮೂಲಕ ನೀವು ಬಾಡಿಗೆ ಪಾವತಿಸಿದರೆ ಅದಕ್ಕೆ ಶೇ.1ರಷ್ಟು ಹೆಚ್ಚುವರಿ ಶುಲ್ಕ ವಿಧಿಸಲಾಗುತ್ತದೆ.

ಎಲ್‌ಪಿಜಿ ಬೆಲೆ‌
ಪ್ರತೀ ತಿಂಗಳ ಮೊದಲ ದಿನ ಅಡುಗೆ ಅನಿಲ ಬೆಲೆ ಪರಿಷ್ಕರಣೆಯಾಗುತ್ತದೆ. ಅದರಂತೆ ಎಲ್‌ಪಿಜಿ ಬೆಲೆ‌ ಇಂದು ಹೆಚ್ಚಾಗಲೂಬಹುದು, ಕಡಿಮೆ ಆಗಲೂಬಹುದು.

ಟಾಟಾ ಕಾರುಗಳು ದುಬಾರಿ
ವೆಚ್ಚ ಹೆಚ್ಚಳದ ಕಾರಣಕ್ಕೆ ತನ್ನ ಎಲ್ಲ ಪ್ರಯಾಣಿಕ ವಾಹನಗಳ ಬೆಲೆ ಏರಿಕೆ ಮಾಡುತ್ತಿರುವುದಾಗಿ ಈಗಾಗಲೇ ಟಾಟಾ ಮೋಟಾರ್ಸ್‌ ಘೋಷಿಸಿದೆ. ಅದರಂತೆ ಫೆ.1ರಿಂದ ನೆಕ್ಸಾನ್‌, ಅಲೂóಝ್, ಟಿಯಾಗೋ, ಹ್ಯಾರಿಯರ್‌ ಸಹಿತ ಎಲ್ಲ ಕಾರುಗಳ ಬೆಲೆ ಸರಾಸರಿ ಶೇ.1.2ರಷ್ಟು ಹೆಚ್ಚಳವಾಗಲಿದೆ.

ಹಳೆ ವಾಹನಗಳು ಗುಜರಿಗೆ
15 ವರ್ಷ ಹಳೆಯ ಪೆಟ್ರೋಲ್‌ ವಾಹನಗಳು, 10 ವರ್ಷ ಹಳೆಯ ಡೀಸೆಲ್‌ ವಾಹನಗಳನ್ನು ಫೆ.1ರಿಂದ ಜಪ್ತಿ ಮಾಡುವು ದಾಗಿ ನೋಯ್ಡಾ ಪ್ರಾಧಿಕಾರ ಘೋಷಿಸಿದೆ. ಅದರಂತೆ ನೋಯ್ಡಾ ಮತ್ತು ಗ್ರೇಟರ್‌ ನೋಯ್ಡಾದಲ್ಲಿ ಇಂಥ ವಾಹನಗಳು ರಸ್ತೆಗಿಳಿದರೆ, ಮುಟ್ಟುಗೋಲು ಹಾಕಿಕೊಂಡು ಗುಜರಿಗೆ ಹಾಕಲಾಗುತ್ತದೆ.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Sparrow Day 2023; ಎಲ್ಲಿ ಮರೆಯಾಗಿ ಹೋದವು…ಈ ಪುಟ್ಟ ಗುಬ್ಬಚ್ಚಿಗಳು!

World Sparrow Day 2023; ಎಲ್ಲಿ ಮರೆಯಾಗಿ ಹೋದವು…ಈ ಪುಟ್ಟ ಗುಬ್ಬಚ್ಚಿಗಳು!

ಭೂತಾನ್‌ ಇನ್ನು ಬಡ ರಾಷ್ಟ್ರವಲ್ಲ; ನೆರೆ ರಾಷ್ಟ್ರದ ಪ್ರಗತಿಯಲ್ಲಿ ಭಾರತದ ಕೊಡುಗೆ ಗಣನೀಯ

ಭೂತಾನ್‌ ಇನ್ನು ಬಡ ರಾಷ್ಟ್ರವಲ್ಲ; ನೆರೆ ರಾಷ್ಟ್ರದ ಪ್ರಗತಿಯಲ್ಲಿ ಭಾರತದ ಕೊಡುಗೆ ಗಣನೀಯ

ರುದ್ರಪಾದೆ: ಇದು ಕೇವಲ ಬಂಡೆಕಲ್ಲಲ್ಲ…

ರುದ್ರಪಾದೆ: ಇದು ಕೇವಲ ಬಂಡೆಕಲ್ಲಲ್ಲ…

ಬರೀ ಉಪ್ಪಿನ ಮಾತಲ್ಲ; ಊರಿನ ಮಾತು

ಬರೀ ಉಪ್ಪಿನ ಮಾತಲ್ಲ; ಊರಿನ ಮಾತು

ಲವ್‌ ಬ್ರೇಕಪ್‌ ಗೂ ಇದೆ ಇನ್ಶೂರೆನ್ಸ್‌!

ಲವ್‌ ಬ್ರೇಕಪ್‌ ಗೂ ಇದೆ ಇನ್ಶೂರೆನ್ಸ್‌!

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.