ಅರ್ಜುನ್‌ ಹಾದಿ ಸವಾಲಿನಿಂದ ಕೂಡಿದೆ: ಸಚಿನ್‌ ತೆಂಡುಲ್ಕರ್‌


Team Udayavani, May 25, 2022, 5:40 PM IST

ಅರ್ಜುನ್‌ ಹಾದಿ ಸವಾಲಿನಿಂದ ಕೂಡಿದೆ: ಸಚಿನ್‌ ತೆಂಡುಲ್ಕರ್‌

ಮುಂಬಯಿ: ಜೂನಿಯರ್‌ ತೆಂಡುಲ್ಕರ್‌ ಖ್ಯಾತಿಯ ಆಲ್‌ರೌಂಡರ್‌ ಅರ್ಜುನ್‌ ತೆಂಡುಲ್ಕರ್‌ ಅವರ ಮತ್ತೊಂದು ಐಪಿಎಲ್‌ ಋತು ಬೆಂಚ್‌ ಮೇಲೆಯೇ ಕಳೆದು ಹೋಗಿದೆ.

2021 ಹಾಗೂ 2022ರ ಸರಣಿಯ ಎಲ್ಲ 28 ಪಂದ್ಯಗಳಿಂದಲೂ ಅವರನ್ನು ಮುಂಬೈ ಇಂಡಿಯನ್ಸ್‌ ತಂಡದಿಂದ ಹೊರಗುಳಿಸಲಾಯಿತು.

ಡೆಲ್ಲಿ ಎದುರಿನ ಕೊನೆಯ ಲೀಗ್‌ ಪಂದ್ಯದಲ್ಲಾದರೂ ಅರ್ಜುನ್‌ ಆಡಬಹುದು ಎಂಬ ನಿರೀಕ್ಷೆಯೂ ಹುಸಿಯಾಯಿತು.

ಈ ಕುರಿತು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡುಲ್ಕರ್‌ ಮೊದಲ ಸಲ ಪ್ರತಿಕ್ರಿಯಿಸಿದ್ದಾರೆ. “ಅರ್ಜುನ್‌ ಹಾದಿ ಬಹಳ ಸವಾಲಿನಿಂದ ಕೂಡಿದೆ. ಆತ ಕಠಿನ ಪರಿಶ್ರಮ ವಹಿಸಬೇಕಿದೆ. ಆದರೆ ಕಳೆದೆರಡು ಋತುಗಳಲ್ಲಿ ಆತನಿಗೆ ಐಪಿಎಲ್‌ ಆಡಲು ಅವಕಾಶ ಏಕೆ ಸಿಗಲಿಲ್ಲ ಎಂಬುದು ಬೇರೆ ಪ್ರಶ್ನೆ. ಈಗಾಗಲೇ ಮುಂಬೈ ಸೀಸನ್‌ ಮುಗಿದಿದೆ’ ಎಂದು “ಸಚ್‌ ಇನ್‌ಸೈಟ್‌’ ಕಾರ್ಯಕ್ರಮದಲ್ಲಿ ಸಚಿನ್‌ ಹೇಳಿದರು.

“ನಿನ್ನ ಮುಂದಿರುವ ಮಾರ್ಗ ಖಂಡಿತ ಸುಲಭದ್ದಲ್ಲ, ಇದು ಭಾರೀ ಸವಾಲಿನಿಂದ ಕೂಡಿದೆ ಎಂದು ನಾನು ಆತನಿಗೆ ಯಾವತ್ತೂ ಹೇಳುತ್ತಿರುತ್ತೇನೆ. ಕ್ರಿಕೆಟ್‌ ಮೇಲಿನ ಪ್ರೀತಿಯಿಂದಾಗಿ ನೀನು ಕ್ರಿಕೆಟ್‌ ಆಡತೊಡಗಿದೆ. ಇದನ್ನು ಅದೇ ಪ್ರೀತಿಯಲ್ಲಿ ಮುಂದುವರಿಸು. ಕಠಿನ ಶ್ರಮಪಡು. ಫ‌ಲಿತಾಂಶ ತನ್ನಿಂತಾನಾಗಿ ಲಭಿಸುತ್ತದೆ ಎಂಬುದಾಗಿ ಹೇಳಿದ್ದೇನೆ’ ಎಂದು ಪುತ್ರನಿಗೆ ನೀಡಿದ ಸಲಹೆ ಕುರಿತು ಸಚಿನ್‌ ಪ್ರತಿಕ್ರಿಯಿಸಿದರು.

ಆಯ್ಕೆ ವಿಷಯದಲ್ಲಿ ನಾನಿಲ್ಲ
“ಆಯ್ಕೆ ಪ್ರತಿಕ್ರಿಯೆ ಕುರಿತು ಹೇಳುವುದಾದರೆ, ನಾನು ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವುದೇ ಇಲ್ಲ. ಇವೆಲ್ಲವೂ ತಂಡದ ಆಡಳಿತ ಮಂಡಳಿಗೆ ಬಿಟ್ಟ ವಿಚಾರ’ ಎಂದು ಸಚಿನ್‌ ತೆಂಡುಲ್ಕರ್‌ ಹೇಳಿದರು.

ಮುಂಬೈ ಇಂಡಿಯನ್ಸ್‌ಗೂ ಸಚಿನ್‌ ತೆಂಡುಲ್ಕರ್‌ಗೂ ಸದ್ಯ ಆಧಿಕೃತ ಸಂಬಂಧವೇನಿಲ್ಲ. ಪಂದ್ಯಗಳ ವೇಳೆ ಹಾಜರಿದ್ದು, ತಂಡದೊಂದಿಗೆ ಬೆರೆತು, ಕೆಲವು ಸಲಹೆಗಳನ್ನು ನೀಡುತ್ತಾರೆ, ಅಷ್ಟೇ.

ಟಾಪ್ ನ್ಯೂಸ್

cm

ರಾಜ್ಯದಲ್ಲಿ ಭಾರಿ ಮಳೆ; ಅಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ

1-ssdsad

ರೆಡ್ ಅಲರ್ಟ್ : ಉಡುಪಿ ಜಿಲ್ಲೆಯಲ್ಲಿ ಇನ್ನೆರಡು ದಿನ ಶಾಲಾ ಕಾಲೇಜು ಗಳಿಗೆ ರಜೆ

1–ffsdfdsf

ಹೊಸಪೇಟೆ: ತುಂಗಭದಾ ಜಲಾಶಯದ ಒಳಹರಿವು ದ್ವಿಗುಣ

TDY-3

ಲಂಚ ಸ್ವೀಕಾರ: ಪವರ್‌ ಗ್ರಿಡ್‌ನ‌ ಅಧಿಕಾರಿ ಸೇರಿ 6 ಮಂದಿ ಬಂಧನ

ಪಿಎಸ್‌ಐ ಹಗರಣ ತನಿಖೆ ಸರಿದಾರಿಯಲ್ಲಿದೆ: ಡಾ.ಕೆ.ಸುಧಾಕರ್‌

ಪಿಎಸ್‌ಐ ಹಗರಣ ತನಿಖೆ ಸರಿದಾರಿಯಲ್ಲಿದೆ: ಡಾ.ಕೆ.ಸುಧಾಕರ್‌

ರೈತರಿಂದ ಬಲವಂತವಾಗಿ ಭೂಸ್ವಾಧೀನ ಮಾಡಿಕೊಳ್ಳಬೇಡಿ : ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ 

ರೈತರಿಂದ ಬಲವಂತವಾಗಿ ಭೂಸ್ವಾಧೀನ ಮಾಡಿಕೊಳ್ಳಬೇಡಿ : ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ 

1-sad

ಧಾರಾಕಾರ ಮಳೆ: ಭಾರೀ ನೆರೆಗೆ ನಲುಗಿದ ನಾವುಂದ; ನೂರಾರು ಮನೆಗಳು ಜಲಾವೃತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್‌ ಟೈಟಾನ್ಸ್‌ ರೋಡ್‌ ಶೋ; ಐಪಿಎಲ್‌ ಬೆಸ್ಟ್‌ ಇಲೆವೆನ್‌

ಗುಜರಾತ್‌ ಟೈಟಾನ್ಸ್‌ ರೋಡ್‌ ಶೋ; ಐಪಿಎಲ್‌ ಬೆಸ್ಟ್‌ ಇಲೆವೆನ್‌

1-wtwtw

ಆರೆಂಜ್ ಕ್ಯಾಪ್ ವಿಜೇತ ಜೋಸ್ ಬಟ್ಲರ್ ಗೆ ತೀವ್ರ ನಿರಾಸೆ ತಂದಿಟ್ಟ ಫೈನಲ್ ಸೋಲು

ರಣವೀರ್‌-ರೆಹಮಾನ್‌ ಕಾಂಬಿನೇಶನ್‌ ಐಪಿಎಲ್‌ ಜೈ ಹೋ

ರಣವೀರ್‌-ರೆಹಮಾನ್‌ ಕಾಂಬಿನೇಶನ್‌ ಐಪಿಎಲ್‌ ಜೈ ಹೋ

ಐಪಿಎಲ್‌ T20 ಫೈನಲ್ : ಗುಜರಾತ್‌ ಟೈಟಾನ್ಸ್‌ ಗೆ ಚಾಂಪಿಯನ್‌ ಪಟ್ಟ

ಐಪಿಎಲ್‌ T20 ಫೈನಲ್ : ಗುಜರಾತ್‌ ಟೈಟಾನ್ಸ್‌ ಗೆ ಚಾಂಪಿಯನ್‌ ಪಟ್ಟ

1-sad-dad

ಐಪಿಎಲ್‌ ಫೈನಲ್‌: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್‌ ರಾಯಲ್ಸ್

MUST WATCH

udayavani youtube

ನ್ಯಾಯ ಸಿಗುವ ನಂಬಿಕೆ ಇಲ್ಲ; ಹರ್ಷ ಸಹೋದರಿ ಅಶ್ವಿನಿ ಅಳಲು

udayavani youtube

ಇಡೀ ದೇಶ ಸೇವೆಗೊಂದು ಅವಕಾಶ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

ಹೊಸ ಸೇರ್ಪಡೆ

cm

ರಾಜ್ಯದಲ್ಲಿ ಭಾರಿ ಮಳೆ; ಅಧಿಕಾರಿಗಳ ಜತೆ ಸಿಎಂ ವಿಡಿಯೋ ಸಂವಾದ

tdy-4

ಕುಂದಾಪುರ: ಅಪಘಾತದಲ್ಲಿ ಸಾವು: ಚಾಲಕನಿಗೆ ಶಿಕ್ಷೆ

1-ssdsad

ರೆಡ್ ಅಲರ್ಟ್ : ಉಡುಪಿ ಜಿಲ್ಲೆಯಲ್ಲಿ ಇನ್ನೆರಡು ದಿನ ಶಾಲಾ ಕಾಲೇಜು ಗಳಿಗೆ ರಜೆ

1–ffsdfdsf

ಹೊಸಪೇಟೆ: ತುಂಗಭದಾ ಜಲಾಶಯದ ಒಳಹರಿವು ದ್ವಿಗುಣ

TDY-3

ಲಂಚ ಸ್ವೀಕಾರ: ಪವರ್‌ ಗ್ರಿಡ್‌ನ‌ ಅಧಿಕಾರಿ ಸೇರಿ 6 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.